ಕಾಮಗಾರಿ ನಡೆಸಿ ಎರಡು ದಿನಕ್ಕೆ ಕುಸಿದ ರಸ್ತೆ: ಬಿಬಿಎಂಪಿ ವಿರುದ್ಧ ಸ್ಥಳೀಯರ ಆಕ್ರೋಶ

ಕಾಮಗಾರಿ ನಡೆಸಿ ಎರಡು ದಿನಕ್ಕೆ ಕುಸಿದ ರಸ್ತೆ: ಬಿಬಿಎಂಪಿ ವಿರುದ್ಧ ಸ್ಥಳೀಯರ ಆಕ್ರೋಶ

Published : Jan 17, 2023, 04:51 PM IST

ಬೆಂಗಳೂರಿನಲ್ಲಿ ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸುವುದು ಅಗತ್ಯವಾಗಿದೆ. ಯಾಕೆಂದರೆ ಹೆಜ್ಜೆ ಹೆಜ್ಜೆಗೂ ಗುಂಡಿಗಳು ಬಾಯ್ತೆರೆದು ನಿಂತಿವೆ.
 

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಕುಸಿದ ರಸ್ತೆಯು ಬಲಿ ಪಡೆಯಲು ಬಾಯ್ತೆರೆದು ನಿಂತಿದ್ದು, ಗುಂಡಿಗಳು ಬಿದ್ದ ರಸ್ತೆಯಲ್ಲಿ ಸುರಕ್ಷತಾ ಕ್ರಮವೇ ಇಲ್ಲ. ಮಹಾಲಕ್ಷ್ಮಿ ಲೇಔಟ್‌ನ ಸಪ್ತಗಿರಿ ಕಲ್ಯಾಣ ಮಂಟಪದ ಬಳಿ ರಸ್ತೆ ಕುಸಿತ ಆಗಿದ್ದು, BBMP ಕಾಮಗಾರಿ ಕಳಪೆ ಆಗಿದೆ. ಈ ರಸ್ತೆ ಕಾಮಗಾರಿ ನಡೆಸಿ ಕೇವಲ ಎರಡು ದಿನಗಳು ಆಗಿದೆ ಅಷ್ಟೆ. BBMP  ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದು, ಹಿಡಿಶಾಪ ಹಾಕುತ್ತಿದ್ದಾರೆ. 

ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more