ಬಾದಾಮಿಯ ಮಹೇಶ್‌ ಎಸ್‌. ಹೊಸಗೌಡ್ರುಗೆ ಒಲಿದ ಸುವರ್ಣ ಸಾಧಕರು ಪ್ರಶಸ್ತಿ

ಬಾದಾಮಿಯ ಮಹೇಶ್‌ ಎಸ್‌. ಹೊಸಗೌಡ್ರುಗೆ ಒಲಿದ ಸುವರ್ಣ ಸಾಧಕರು ಪ್ರಶಸ್ತಿ

Published : Sep 08, 2023, 09:12 AM IST

ಸಮಾಜಕ್ಕೆ ಕೊಡುಗೆ ನೀಡಿದ ಹಲವಾರು ಸೇವಕರನ್ನು ಗುರುತಿಸುವ ಕಾರ್ಯಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ಮುಂದಾಗಿದೆ.
 

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದ್ದು, ಈ ಬಾರೀ ಬಾದಾಮಿಯ ಶ್ರೀ ಮೈಲಾರ ಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹೇಶ್‌ ಎಸ್‌. ಹೊಸಗೌಡ್ರು(Mahesh S Hosgaudru) ಅವರ ಶಿಕ್ಷಣ(Education) ಕ್ಷೇತ್ರದ ಸಾಧನೆಯನ್ನು ಗುರುತಿಸಲಾಗಿದೆ. ಹಾಗಾಗಿ ಅವರಿಗೆ ಸುವರ್ಣ ಸಾಧಕರು ಪ್ರಶಸ್ತಿಯನ್ನು(Suvarna Sadhakaru Award) ನೀಡಲಾಗಿದೆ. ಗ್ರಾಮೀಣ ಮಟ್ಟದ ಮಕ್ಕಳಿಗೆ ಶಿಕ್ಷಣ ಕೊಡುವುದು ಈ ಸಂಸ್ಥೆಯ ಉದ್ದೇಶವಾಗಿದೆ ಎಂದು ಮಹೇಶ್‌ ಅವರು ಹೇಳಿದರು. 

ಇದನ್ನೂ ವೀಕ್ಷಿಸಿ:  ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆಯ ಡಾ. ವಿಠಲ್‌ ಶ್ಯಾವಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more