ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?

ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?

Published : Dec 20, 2025, 03:56 PM IST

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು 32ಕ್ಕೂ ಹೆಚ್ಚು ಪ್ರಕರಣಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯಿಂದ 10 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸರು ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ್ದು, ಈ ಗಡಿಪಾರು ಆದೇಶದ ಹಿಂದೆ ಅವರ ಹೋರಾಟದ ರೋಚಕ ಹಾಗೂ ಕರಾಳ ಕಥೆಯಿದೆ 

ಸೌಜನ್ಯ ಪರ ಹೋರಾಟಗಾರ ಅಂತಲೇ ಗುರ್ತಿಸಿಕೊಂಡಿರೋ ಮಹೇಶ್‌ ಶೆಟ್ಟಿ ತಿಮರೋಡಿಯನ್ನ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ, ಪುತ್ತೂರು ಸಹಾಯಕ ಆಯುಕ್ತೆ, ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.. 20 ವರ್ಷಗಳಲ್ಲಿ, ಬರೋಬ್ಬರಿ 32ಕ್ಕೂ ಹೆಚ್ಚು ಪ್ರಕರಣಗಳನ್ನ ಗಮನಿಸಿ ಈ ಆದೇಶ ಹೊರಡಿಸಲಾಗಿದೆ.. ಆ ಗಡಿಪಾರು ಆದೇಶ, 10 ತಿಂಗಳು ಅನ್ವಯವಾಗಲಿದೆ.

ಗಡಿಪಾರು ಆದೇಶ ಜಾರಿ ಮಾಡೋ ಸಲುವಾಗೊ, ಬೆಳ್ತಂಗಡಿ ಪೊಲೀಸರು ಗುರುವಾರ ತಿಮರೋಡಿ ಮನೆಗೆ ತೆರಳಿದ್ರು.. ಆದ್ರೆ, ಈ ಟೈಮಲ್ಲಿ ತಿಮರೋಡಿ ಮನೆಯಲ್ಲಿ ಇಲ್ಲದ ಕಾರಣ ನೋಟಿಸ್‌ ಅಂಟಿಸಿ ಮರಳಿದ್ರು.. ಇದರ ಬೆನ್ನಲ್ಲೇ ಗುರುವಾರ ಸಂಜೆ ಉಜಿರೆ ಪೇಟೆಯಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಯಾಗಿರೋ ಬಗ್ಗೆ ಸಾರ್ವಜನಿಕ ಸ್ಥಳದಲ್ಲಿ ಮೈಕ್‌ ಮೂಲಕ ಘೋಷಣೆ ಮಾಡಿದ್ರು ಪೊಲೀಸರು.

ಈಗ ಮಹೇಶ್ ಶೆಟ್ಟಿ ತಾವೇ ಕಟ್ಟಿದ ಕೋಟೆಯಿಂದ ದೂರವಾಗೋ ಟೈಮ್ ಬಂದಿದೆ. ಆದ್ರೆ, ತಿಮರೋಡಿ ಕಟ್ಟಿದ್ದ ಆ ಸಾಮ್ರಾಜ್ಯ, ಸುಖಾ ಸುಮ್ಮನೆ ಬಂದಿದ್ದಲ್ಲಾ. ಯಾರೋ ಹಾಕಿದ ಬುನಾದಿ ಮೇಲೆ ನಿಂತ ಕೋಟೆ ಅಲ್ಲ. ಅದರ ಕತೆಯೇ ರೋಚಕ. ಅಷ್ಟೇ ಕರಾಳ.

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more