ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

ಮಕ್ಕಳ ಅಪೌಷ್ಠಿಕತೆ ಸಮಸ್ಯೆಗೆ ಬಳ್ಳಾರಿ ಜಿಲ್ಲಾಡಳಿತ ಹೈಅಲರ್ಟ್‌..!

Published : Jun 09, 2021, 08:50 AM IST

* ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳ ಕ್ವಾರಂಟೈನ್‌
* ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ಓಪನ್‌
* ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳ ಆರೈಕೆ 

ಬಳ್ಳಾರಿ(ಜೂ.09): ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಟೆನ್ಷನ್‌ ಜಿಲ್ಲಾಡಳಿತಕ್ಕೆ ಆರಂಭವಾಗಿದೆ. ಹೌದು, ಬಾಲಚೈತನ್ಯದಡಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಿದೆ. ಮಕ್ಕಳನ್ನ ಕ್ವಾರಂಟೈನ್‌ ಮಾಡಿ ಆರೈಕೆ ಮಾಡಲಾಗುತ್ತಿದೆ. ರೆಡ್‌ ಹಾಗೂ ಯೆಲ್ಲೋ ಝೋನ್‌ ಮಾಡಿ ಮಕ್ಕಳನ್ನ ಕ್ವಾರಂಟೈನ್‌ ಮಾಡಲಾಗುತ್ತಿದೆ. ರೆಡ್‌ ಝೋನ್‌ನಲ್ಲಿ 827 ಹಾಗೂ ಯೆಲ್ಲೋ ಝೋನ್‌ನಲ್ಲಿ 4000 ಮಕ್ಕಳನ್ನ ಆರೈಕೆ ಮಾಡಲಾಗುತ್ತಿದೆ. ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ನಾಲ್ಕು ಸೆಂಟರ್‌ ತೆಗೆದು ಮಕ್ಕಳ ಆರೈಕೆ ಮಾಡಲು ಮುಂದಾಗಿದೆ.

ನಾಯಕತ್ವ ಬದಲಾವಣೆ ಕುರಿತು ಬಹಿರಂಗ ಹೇಳಿಕೆ ಬೇಡ; ಹೈಕಮಾಂಡ್ ಖಡಕ್ ಸೂಚನೆ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!