ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್‌ ಶಾಸಕ..!

ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್‌ ಶಾಸಕ..!

Published : Oct 15, 2021, 03:11 PM ISTUpdated : Oct 15, 2021, 03:13 PM IST

*  ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿದ ಶಾಸಕ ನಂಜೇಗೌಡ
*  ಸ್ವಗ್ರಾಮ ಕೊಮ್ಮನಹಳ್ಳಿ ನಡೆದ ಪೂಜಾ ಕಾರ್ಯಕ್ರಮ 
*  ಪ್ರತಿ ವರ್ಷದ ಸಂಪ್ರದಾಯದಂತೆ ಗ್ರಾಮದಲ್ಲಿ ದಸರಾ ಆಚರಣೆ 
 

ಕೋಲಾರ(ಅ.15): ಜಿಲ್ಲೆಯ ಮಾಲೂರು ಕ್ಷೇತ್ರ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ವಿಜಯದಶಮಿ ಅಂಗವಾಗಿ ನಾಡಬಂದೂಕಿನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ.  ಸ್ವಗ್ರಾಮ ಕೊಮ್ಮನಹಳ್ಳಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬನ್ನಿಮರ, ಶಸ್ತಾಸ್ತ್ರಗಳಿಗೆ ಪೂಜೆ ಸಲ್ಲಿಸಿದ ಬಳಿಕ  ನಾಡ ಬಂದೂಕಿನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಪ್ರತಿ ವರ್ಷದ ಸಂಪ್ರದಾಯದಂತೆ ಗ್ರಾಮದಲ್ಲಿ ದಸರಾ ಹಬ್ಬವನ್ನ ಆಚರಣೆ ಮಾಡಲಾಗಿದೆ. 

Tumakuru: ಮೊಲ ನುಂಗಿದ ಹೆಬ್ಬಾವು, ಜೀರ್ಣಿಸಿಕೊಳ್ಳಲಾಗದೇ ವಾಂತಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?