ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

ಕ್ವಾರಂಟೈನ್‌ ಕೇಂದ್ರದಿಂದ ಪರಾರಿಯಾಗಲು ಕಾರ್ಮಿಕನ ಯತ್ನ: ಹಿಡಿಯಲು ಹೋದ ASI ಮೇಲೆ ಹಲ್ಲೆ

Published : May 20, 2020, 01:49 PM IST

ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನಿಂದ ಕಿರಿಕ್‌|  ಯಾದಗಿರಿ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ನಡೆದ ಘಟನೆ| ಮಹಾರಾಷ್ಟ್ರದಿಂದ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು| ಕಾರ್ಮಿಕನನ್ನ ಹಿಡಿಯಲು ಹೋದ ಪೊಲೀಸರ ಮೇಲೆ ಹಲ್ಲೆ|

ಯಾದಗಿರಿ(ಮೇ.20): ಕ್ವಾರಂಟೈನ್‌ನಲ್ಲಿದ್ದ ಕಾರ್ಮಿಕನೋರ್ವ ಪರಾರಿಯಾಗಲು ಯತ್ನಿಸಿದ ಘಟನೆ ಜಿಲ್ಲೆಯ ಹುಣಸಗಿ ಪರತನಾಯ್ಕ್‌ ತಾಂಡಾದಲ್ಲಿ ಇಂದು(ಬುಧವಾರ) ನಡೆದಿದೆ.  ಕಾರ್ಮಿಕನನ್ನ ಹಿಡಿಯಲು ಹೋದ ಕೊಡೇಕಲ್‌ ಎಎಸ್‌ಐ ಭೀಮಾಶಂಕರ್‌ ಅವರ ಮೇಲೆ ಹಲ್ಲೆ ಕೂಡ ಮಾಡಿದ್ದಾನೆ. 

ರಾಯಚೂರು ಬಸ್‌ ನಿಲ್ದಾಣದಲ್ಲಿ ಜನವೋ ಜನ: ಮಕ್ಕಳ ಪ್ರಯಾಣಕ್ಕೆ ಅಧಿಕಾರಿಗಳ ತಡೆ

ಮಹಾರಾಷ್ಟ್ರದಿಂದ ಈ ಕಾರ್ಮಿಕನನ್ನ ಕ್ವಾರಂಟೈನ್‌ ಮಾಡಲಾಗಿತ್ತು. ಇವನ ಜೊತೆ ಸಾಕಷ್ಟು ಮಂದಿಯನ್ನ ಕ್ವಾರಂಟೈನ್‌ ಕೇಂದ್ರದಲ್ಲಿ ಇಡಲಾಗಿದೆ. ಆದರೆ, ಈ ಕಾರ್ಮಿಕ ಮಾತ್ರ ಕ್ವಾರಂಟೈನ್‌ ಕೇಂದ್ರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?