May 24, 2020, 6:39 PM IST
ಚಿಕ್ಕಮಗಳೂರು(ಮೇ 24) ಚಿಕ್ಕಮಗಳೂರಿನಲ್ಲಿ ಕ್ವಾರಂಟೈನ್ ನಲ್ಲಿ ಇದ್ದ ವ್ಯಕ್ತಿ ಕೊರೋನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಸೋಲೇಶನ್ ನಲ್ಲಿ ಇದ್ದ ವ್ಯಕ್ತಿ ಶೌಚಾಲಯಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಚ್ಚಿಬಿದ್ದ ಕರುನಾಡು, ಮುಂಬೈ ಕಂಟಕದಿಂದ ಮತ್ತೆ ನೂರು ಕೇಸು
ಮಹಾರಾಷ್ಟ್ರದಿಂದ ಬಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಆರೋಗ್ಯ ಇಲಾಖೆಗೆ ಮತ್ತೊಂದು ಸವಾಲು ತಂದಿದ್ದು ಯಾರೊಂದಿಗೆ ಸಂಪರ್ಕ ಹೊಂದಿದ್ದ ಎಂಬುದನ್ನು ಹೆಕ್ಕಿ ತೆಗೆಯುವುದು ಕಷ್ಟವಾಗಿದೆ.