ಬಂಟ್ವಾಳ:  ಸುವರ್ಣ ನ್ಯೂಸ್ ಹೆಸರಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟ ನಕಲಿ ಪತ್ರಕರ್ತ

ಬಂಟ್ವಾಳ:  ಸುವರ್ಣ ನ್ಯೂಸ್ ಹೆಸರಲ್ಲಿ 50 ಸಾವಿರಕ್ಕೆ ಬೇಡಿಕೆ ಇಟ್ಟ ನಕಲಿ ಪತ್ರಕರ್ತ

Published : Oct 03, 2019, 09:00 PM ISTUpdated : Oct 03, 2019, 09:29 PM IST

ಸುವರ್ಣ ನ್ಯೂಸ್ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ನಕಲಿ ಪತ್ರಕರ್ತರೊಬ್ಬನ ಮೇಲೆ ಪ್ರಕರಣ  ದಾಖಲಾಗಿದೆ. 50 ಸಾವಿರ ರೂ. ನೀಡಲು ಬೇಡಿಕೆ ಇಟ್ಟಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಬಂಟ್ವಾಳದ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯಿಂದ ದೂರು ದಾಖಲಾಗಿದ್ದು ಆರೋಪಿ ಅಶೋಕ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸುವರ್ಣ ನ್ಯೂಸ್ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ  ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ. 50 ಸಾವಿರ ರೂ. ನೀಡಲು ಬೇಡಿಕೆ ಇಟ್ಟಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಬಂಟ್ವಾಳದ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯಿಂದ ದೂರು ದಾಖಲಾಗಿದ್ದು ಆರೋಪಿ ಅಶೋಕ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸುವರ್ಣ ನ್ಯೂಸ್ ಯಾರ ಬಳಿಯೂ ಹಣ ಕೇಳುವುದಿಲ್ಲ. ಇಂಥ ನಕಲಿ ಪತ್ರಕರ್ತರ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಮನವಿ ಮಾಡುತ್ತಿದ್ದೇವೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?