ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಕೃತ್ಯ: ನಾಯಿ ಮೇಲೆ ಜೀಪ್ ಹತ್ತಿಸಿದ ವ್ಯಕ್ತಿ!

ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಕೃತ್ಯ: ನಾಯಿ ಮೇಲೆ ಜೀಪ್ ಹತ್ತಿಸಿದ ವ್ಯಕ್ತಿ!

Published : Jan 09, 2025, 07:28 PM IST

ರಸ್ತೆ ಮೇಲೆ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿರುವ ಧಾರುಣ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ನಗರದ ಜೆ.ಪಿ.ನಗರದ 8ನೇ ಹಂತ ಶೇಖರ್ ನಗರದಲ್ಲಿ ಡಿಸೆಂಬರ್ 31ರಂದು ಈ ಘಟನೆ ನಡೆದಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು (ಜ.09): ರಸ್ತೆ ಮೇಲೆ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿರುವ ಧಾರುಣ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ನಗರದ ಜೆ.ಪಿ.ನಗರದ 8ನೇ ಹಂತ ಶೇಖರ್ ನಗರದಲ್ಲಿ ಡಿಸೆಂಬರ್ 31ರಂದು ಈ ಘಟನೆ ನಡೆದಿದ್ದು, ತಡವಾಗಿ ಈ ಘಟನೆ ಬೆಳಕಿಗೆ ಬಂದಿದೆ. ಬಿಸಿಲಿನಲ್ಲಿ ಬೀದಿನಾಯಿಗಳ ಗುಂಪು ರಸ್ತೆ ಮೇಲೆ ಮಲಗಿತ್ತು. ಈ ವೇಳೆ ಅದೇ ರಸ್ತೆಯಲ್ಲಿ KA 02 MS 2781 ನಂಬರ್‌ನ ರೆಡ್ ಥಾರ್ ಕಾರು ಬಂದಿತ್ತು. ವಿಡಿಯೋ ನೋಡಿದ್ರೆ ಉದ್ದೇಶ ಪೂರ್ವಕ ಅನ್ನೋದು ಸ್ಪಷ್ಟ ಎಂದು ಪ್ರಾಣಿ ಪ್ರಿಯರು ಆರೋಪಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more