ಮಂಡ್ಯದಲ್ಲಿ 8 ಪಾಸಿಟಿವ್ ಕೇಸ್ ಪತ್ತೆ; ಡಿಸಿ ಸ್ಪಷ್ಟನೆಯಿದು!

ಮಂಡ್ಯದಲ್ಲಿ 8 ಪಾಸಿಟಿವ್ ಕೇಸ್ ಪತ್ತೆ; ಡಿಸಿ ಸ್ಪಷ್ಟನೆಯಿದು!

Published : May 01, 2020, 05:04 PM ISTUpdated : May 01, 2020, 05:17 PM IST

ಮಂಡ್ಯದಲ್ಲಿ ಇಂದು 8 ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿದೆ. ನಿನ್ನೆ ವೃದ್ಧರೋರ್ವರು ಮೃತಪಟ್ಟಿದ್ದು ಅವರನ್ನು ಮಹಾರಾಷ್ಟ್ರದಿಂದ ಮಂಡ್ಯಕ್ಕೆ ಕರೆ ತರಲಾಗಿತ್ತು. ಮೃತರ ಪುತ್ರ ಮಹಾರಾಷ್ಟ್ರದ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಾರೆ. ಕಚೇರಿಯಿಂದ ಕಚೇರಿಗೆ ಓಡಾಡುವಾಗ ಕೊರೊನಾ ಬಂದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

 

ಬೆಂಗಳೂರು (ಮೇ. 01): ಮಂಡ್ಯದಲ್ಲಿ ಇಂದು 8 ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿದೆ. ನಿನ್ನೆ ವೃದ್ಧರೋರ್ವರು ಮೃತಪಟ್ಟಿದ್ದು ಅವರನ್ನು ಮಹಾರಾಷ್ಟ್ರದಿಂದ ಮಂಡ್ಯಕ್ಕೆ ಕರೆ ತರಲಾಗಿತ್ತು. ಮೃತರ ಪುತ್ರ ಮಹಾರಾಷ್ಟ್ರದ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಾರೆ. ಕಚೇರಿಯಿಂದ ಕಚೇರಿಗೆ ಓಡಾಡುವಾಗ ಕೊರೊನಾ ಬಂದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯರು ರಿಪೋರ್ಟ್ ನೀಡಿದ್ದಾರೆ. ಆಂಬುಲೆನ್ಸನ್ನು ಚೆಕ್ ಮಾಡಿ ಬಿಡಲಾಗಿದೆ. ಅದರೂ ಕೊರೋನಾ ಸೋಂಕು ಹೇಗೆ ಬಂತು ಎಂದು ಗೊತ್ತಾಗುತ್ತಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕೆಂದು ಮಂಡ್ಯ ಡಿಸಿ ಡಾ. ವೆಂಕಟೇಶ್ ಹೇಳಿದ್ದಾರೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!