ಸಿಸಿಟಿವಿಯಲ್ಲಿ ಆತ್ಮದ ದೃಶ್ಯ; ತೋಟದ ಬಳಿ ಹೋಗಲು ಭಯಪಡ್ತಿದ್ದಾರೆ ಜನ

ಸಿಸಿಟಿವಿಯಲ್ಲಿ ಆತ್ಮದ ದೃಶ್ಯ; ತೋಟದ ಬಳಿ ಹೋಗಲು ಭಯಪಡ್ತಿದ್ದಾರೆ ಜನ

Published : Feb 23, 2021, 11:30 AM ISTUpdated : Feb 23, 2021, 11:34 AM IST

ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಸಿಸಿಟಿವಿಯಲ್ಲಿ ಆತ್ಮ ಸಂಚಾರದ ದೃಶ್ಯ ನೋಡಿ ಊರ ಜನ ಬೆಚ್ಚಿ ಬಿದ್ದಿದ್ದಾರೆ.  

ಮಂಡ್ಯ (ಫೆ. 23):  ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಸಿಸಿಟಿವಿಯಲ್ಲಿ ಆತ್ಮ ಸಂಚಾರದ ದೃಶ್ಯ ನೋಡಿ ಊರ ಜನ ಬೆಚ್ಚಿ ಬಿದ್ದಿದ್ದಾರೆ.  ನಗುವನಹಳ್ಳಿ ಗ್ರಾಮದ ಗೋಪಾಲ್ ಎಂಬುವರ ತೋಟದ ಬಳಿ  
ಕಳೆದ ಎರಡು ಮೂರು ತಿಂಗಳಿನಿಂದ ಮೂರ್ನಾಲ್ಕು ಜನರ ಸಾವನ್ನಪ್ಪಿದ್ದಾರೆ.  ಸಾವಿಗೀಡಾದವರಲ್ಲಿ ಒಂದಿಬ್ಬರು ದೆವ್ವವಾಗಿರೋ ಬಗ್ಗೆ  ಗ್ರಾಮದಲ್ಲಿ ವದಂತಿಯಿದೆ. 

ಸಿಸಿಟಿವಿ ದೃಶ್ಯ ನೋಡಿ ಹಗಲಿನಲ್ಲಿ ಅಲ್ಲಿ ಸಂಚರಿಸಲು ಜನ ಭಯಪಡುತ್ತಿದ್ದಾರೆ.  ರಾತ್ರಿ ವೇಳೆಯಂತೂ ಹೇಗೂ ಹೋಗಲ್ಲ ಬಿಡಿ..!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?