ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

Published : Jun 29, 2021, 03:40 PM ISTUpdated : Jun 29, 2021, 04:11 PM IST

ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಂಗಳೂರು ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 

ಮಂಗಳೂರು (ಜೂ. 29): ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 2 ತಿಂಗಳ ಹಿಂದೆ ಲಾಕ್ ಡೌನ್ ಘೋಷಣೆಯಾದಾಗ ‌ಮಹಾನಗರ ಪಾಲಿಕೆ ‌ನಗರದ ಪ್ರಮುಖ ರಸ್ತೆಗಳನ್ನ ಸ್ಮಾರ್ಟ್ ಸಿಟಿ ಹೆಸರಲ್ಲಿ ಏಕಾಏಕಿ ಅಗೆದು ಹಾಕಿದೆ. 

ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ.‌ ಮಂಗಳೂರು ಸಂಪೂರ್ಣ ಓಪನ್ ಆದಲ್ಲಿ ಇಡೀ ನಗರದಲ್ಲಿ ಸಂಚಾರ ಸಮಸ್ಯೆ ಎದುರಾಗೋ ಆತಂಕ ಎದುರಾಗಿದೆ. ನಗರದ ಪ್ರಮುಖ ರಸ್ತೆ ಬಾವುಟಗುಡ್ಡೆ ರಸ್ತೆ ಅಗೆದು ಹಾಕಿ, ಬಲ್ಮಠ ರಸ್ತೆಯಲ್ಲೇ ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಎಂ.ಜಿ. ರೋಡ್, ಕೆ.ಎಸ್.ರಾವ್ ರಸ್ತೆ, ಬಂಟ್ಸ್ ಹಾಸ್ಟೆಲ್ ರಸ್ತೆ ಸೇರಿ‌ ಎಲ್ಲಾ ಪ್ರಮುಖ ರಸ್ತೆಗಳನ್ನ ಅಗೆದು ಏಕಮುಖ ಸಂಚಾರಕ್ಕೆ ವ್ಯವಸ್ಥೆ ‌ಮಾಡಲಾಗಿದೆ. ಈಗ 50% ಓಪನ್ ಆಗಿರೋದ್ರಿಂದಲೇ ಈ ರಸ್ತೆಗಳಲ್ಲಿ ಟ್ರಾಫಿಕ್ ಜಾಂ ಆಗ್ತಿದ್ದು, ಜನ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!