ಹಿಂದೂ ಯುವತಿಯ ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

ಹಿಂದೂ ಯುವತಿಯ ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

Published : Jul 15, 2021, 03:49 PM IST

ಕೋಮುಸೂಕ್ಷ್ಮ ಪ್ರದೇಶದಲ್ಲಿ ಸೌಹಾರ್ದತೆಯ ಆಸರೆಯಾಗಿ ಹಿಂದೂ ಯುವತಿಯ ಮದುವೆ ಮಾಡಿದ ಮುಸ್ಲಿಂ ಕುಟುಂಬ ಸಾಮರಸ್ಯ ಮೆರೆದಿದೆ. ಉಳ್ಳಾಲದಲ್ಲಿ ಸೌಹಾರ್ದಯುತ ಘಟನೆ ನಡೆದಿದ್ದು ತೀವ್ರ ಬಡತನದಲ್ಲಿದ್ದ ಹಿಂದೂ ಕುಟುಂಬಕ್ಕೆ ನೆರವಿನ ಹಸ್ತ ಚಾಚಲಾಗಿದೆ. 

 ಗೀತಾ ಎಂಬ ಮಹಿಳೆಯ ಪುತ್ರಿ ಕವನಳ ಮದುವೆಗೆ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು ಮುಸ್ಲಿಂ ಕುಟುಂಬದ ನೆರವಿನಿಂದ ಮದುವೆ ಮಾಡಲಾಗಿದೆ. 

 

ಮಂಗಳೂರು (ಜು.15):  ಕೋಮುಸೂಕ್ಷ್ಮ ಪ್ರದೇಶದಲ್ಲಿ ಸೌಹಾರ್ದತೆಯ ಆಸರೆಯಾಗಿ ಹಿಂದೂ ಯುವತಿಯ ಮದುವೆ ಮಾಡಿದ ಮುಸ್ಲಿಂ ಕುಟುಂಬ ಸಾಮರಸ್ಯ ಮೆರೆದಿದೆ. ಉಳ್ಳಾಲದಲ್ಲಿ ಸೌಹಾರ್ದಯುತ ಘಟನೆ ನಡೆದಿದ್ದು ತೀವ್ರ ಬಡತನದಲ್ಲಿದ್ದ ಹಿಂದೂ ಕುಟುಂಬಕ್ಕೆ ನೆರವಿನ ಹಸ್ತ ಚಾಚಲಾಗಿದೆ. 

'ಸುಲ್ಲಿ ಡೀಲ್ಸ್' Appನಲ್ಲಿ ಮುಸ್ಲಿಂ ಯುವತಿಯರ ಹರಾಜು: RSS ವಿರುದ್ಧ DAWN ಗಂಭೀರ ಆರೋಪ!

 ಗೀತಾ ಎಂಬ ಮಹಿಳೆಯ ಪುತ್ರಿ ಕವನಳ ಮದುವೆಗೆ ಆರ್ಥಿಕ ಮುಗ್ಗಟ್ಟು ಎದುರಾಗಿದ್ದು ಮುಸ್ಲಿಂ ಕುಟುಂಬದ ನೆರವಿನಿಂದ ಮದುವೆ ಮಾಡಲಾಗಿದೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!