ಮೋದಿ ಮತ್ತೊಮ್ಮೆ : ಮಲ್ಲಿಗೆ ಹೂ ಫ್ರೀ ವಿತರಿಸಿದ ಮುಸ್ಲಿಂ ವ್ಯಾಪಾರಿ

ಮೋದಿ ಮತ್ತೊಮ್ಮೆ : ಮಲ್ಲಿಗೆ ಹೂ ಫ್ರೀ ವಿತರಿಸಿದ ಮುಸ್ಲಿಂ ವ್ಯಾಪಾರಿ

Published : May 30, 2019, 06:43 PM ISTUpdated : May 30, 2019, 08:19 PM IST

2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀರಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಅಭಿಮಾನಿಯೊಬ್ಬ ಉಚಿತ ಮಲ್ಲಿಗೆ ಹೂವು ವಿತರಿಸಿ ವಿಶೇಷ ಅಭಿಮಾನ ಮೆರೆದಿದ್ದಾರೆ.

2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀರಿಸಿದ ಹಿನ್ನೆಲೆ ದೇಶ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಸಂಭ್ರಮಾಚರಣೆ ಮನೆಮಾಡಿದೆ. ಕ್ಷೌರಿಕ ಅಭಿಮಾನಿ ಇದ್ರೆ ಉಚಿತ  ಕ್ಷೌರ ಮಾಡಿದ್ರೆ, ಹೋಟೆಲ್ ಉದ್ಯಮಿ ಉಚಿತ ಟೀ ಕೊಟ್ಟ ಅಭಿಮಾನ ಮೆರೆದಿದ್ದಾರೆ. ಆದ್ರೆ ಮಂಗಳೂರಿನ ಮೋದಿ ಅಭಿಮಾನಿಯೊಬ್ಬ ಉಚಿತ ಮಲ್ಲಿಗೆ ಹೂವು ವಿತರಿಸಿ ವಿಶೇಷ ಅಭಿಮಾನ ತೋರ್ಪಡಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!