ಟಿಕೆಟ್‌ಗೆ ಹಣವಿಲ್ಲದೇ ಪರದಾಡುತ್ತಿದ್ದ ಅಪ್ಪ-ಮಗಳು; ಟಿಕೆಟ್ ಕೊಡಿಸಿ ಸಾರ್ಥಕತೆ ಮೆರೆದ ಪಿಎಸ್‌ಐ ಅನಿತಾ

ಟಿಕೆಟ್‌ಗೆ ಹಣವಿಲ್ಲದೇ ಪರದಾಡುತ್ತಿದ್ದ ಅಪ್ಪ-ಮಗಳು; ಟಿಕೆಟ್ ಕೊಡಿಸಿ ಸಾರ್ಥಕತೆ ಮೆರೆದ ಪಿಎಸ್‌ಐ ಅನಿತಾ

Published : May 03, 2020, 12:43 PM IST

ಟಿಕೆಟ್ ಪಡೆಯಲು ಸಾಧ್ಯವಾಗದೇ ಪರದಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಹಾಗೂ ಅವರ ಮಗಳಿಗೆ ಸ್ವಂತ ಕಿಸೆಯಿಂದ 1600 ಹಣ  ನೀಡಿ ಇಬ್ಬರಿಗೂ ರೈಲ್ವೆ ಟಿಕೇಟ್ ಕೊಡಿಸಿ ಕರ್ತವ್ಯ ದಲ್ಲಿ ಸಾರ್ಥಕತೆ ಮೆರೆದಿದ್ದಾರೆ  ಮಾರತ್ ಹಳ್ಳಿ ಮಹಿಳಾ ಪಿ ಎಸ್ ಐ ಅನಿತ .

 

ಬೆಂಗಳೂರು (ಮೇ. 03): ಟಿಕೆಟ್ ಪಡೆಯಲು ಸಾಧ್ಯವಾಗದೇ ಪರದಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಹಾಗೂ ಅವರ ಮಗಳಿಗೆ ಸ್ವಂತ ಕಿಸೆಯಿಂದ 1600 ಹಣ  ನೀಡಿ ಇಬ್ಬರಿಗೂ ರೈಲ್ವೆ ಟಿಕೇಟ್ ಕೊಡಿಸಿ ಕರ್ತವ್ಯ ದಲ್ಲಿ ಸಾರ್ಥಕತೆ ಮೆರೆದಿದ್ದಾರೆ  ಮಾರತ್ ಹಳ್ಳಿ ಮಹಿಳಾ ಪಿ ಎಸ್ ಐ ಅನಿತ .

ಪ್ರತಾಪ್ ಮತ್ತು ಅವ್ರ ಹನ್ನೆರಡು ವರ್ಷದ ಮಗಳು  ಪೂಜಾ ಇಬ್ಬರು  ಟಿಕೆಟ್  ಪಡೆಯಲು ಸಾದ್ಯವಾಗದೆ ಸಂಕಷ್ಟದಲ್ಲಿದ್ದರು.  ರೈಲು ಹೊರಡುವ ಕೊನೆ ಕ್ಷಣದಲ್ಲಿ ಟಿಕೆಟ್ ವ್ಯವಸ್ಥೆ ಮಾಡಿ ಅವರನ್ನು ಕಳುಹಿಸಿ ಕೊಡಲಾಯಿತು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!