ವಿಜಯಪುರ: ಕೊರೋನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ ನೂರಾರು ಜನರು ಭಾಗಿ

ವಿಜಯಪುರ: ಕೊರೋನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ ನೂರಾರು ಜನರು ಭಾಗಿ

Published : Jun 13, 2021, 11:10 AM IST

* ಕೋವಿಡ್‌ ನಿಯಮ ಉಲ್ಲಂಘಿಸಿ ನಡೆದ ಮದುವೆ 
* ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ಮದುವೆಯಲ್ಲಿ ನೂರಾರು ಜನರು ಭಾಗಿ
* ಮೆರವಣಿಗೆಯಲ್ಲಿ ವಾದ್ಯ, ಓಲಗ ಮಂದಿ ಭಾಗಿ 

ವಿಜಯಪುರ(ಜೂ.13): ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆ‌ಯಾದ ಬೆನ್ನಲ್ಲೇ ಅದ್ಧೂರಿ ಮದುವೆ ಸಮಾರಂಭಗಳು ಶುರುವಾಗಿವೆ. ಹೌದು, ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದ ನೂರಾರು ಜನರು ಮದುವೆ ಸಮಾರಂಭದಲ್ಲಿ ಭಾಗಿಯಾದ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. 

ಲಾಕ್‌ಡೌನ್‌ನಿಂದ ಬಾಳೆಯನ್ನು ಕೇಳುವವರಿಲ್ಲ, ಬೆಳೆ ನಾಶ ಮಾಡಿದ ರೈತ ಮಹಿಳೆ

ನಾಳೆಯಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅನ್‌ಲಾಕ್‌ ಮಾಡಲಾಗುತ್ತಿದೆ. ಪಾಸಿಟಿವಿಟಿ ದರ ಶೇ. 5ಕ್ಕಿಂತ ಮೇಲಿದ್ದರೂ ಕೂಡ ವಿಜಯಪುರ ಜಿಲ್ಲೆಯಲ್ಲಿ ಅನ್‌ಲಾಕ್‌ ಮಾಡಲಾಗುತ್ತಿದೆ.  ಮದುವೆಯ ಮನೆಯಿಂದ ನಗರದ ಸಿದ್ಧೇಶ್ವರ ದೇವಾಲಯದವರೆಗೆ ಮೆರವಣಿಗೆ ನಡೆಸಲಾಗಿದೆ. ಮೆರವಣಿಗೆಯಲ್ಲಿ ವಾದ್ಯ, ಓಲಗ ಮಂದಿ ಭಾಗಿಯಾಗಿದ್ದಾರೆ. ಮದುವೆಯಲ್ಲಿ ಕೋವಿಡ್‌ ನಿಯಮಗಳನ್ನ ಉಲ್ಲಂಘಿಸಲಾಗಿದೆ. 
 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?