ಬೆಳಗಾವಿ: ನಿಲ್ಲದ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಾರ್

ಬೆಳಗಾವಿ: ನಿಲ್ಲದ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಾರ್

Suvarna News   | Asianet News
Published : Aug 27, 2020, 01:17 PM IST

ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ| ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ| ಬೆಂಗಳೂರು, ಬೀದರ್‌, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರ ಆಗಮನ| 

ಬೆಳಗಾವಿ(ಆ.27): ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಒತ್ತಾಯಿಸಿ ಇಂದು(ಗುರುವಾರ)ವಿವಿಧ ಸಂಘಟನೆಗಳಿಂದ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಬೆಂಗಳೂರು, ಬೀದರ್‌, ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. 

ಬೆಳಗಾವಿ: ಮನೆ ಬಿದ್ದು 1 ವರ್ಷವಾದ್ರೂ ಸಿಕ್ಕಿಲ್ಲ, ದಿನನಿತ್ಯ ಕಣ್ಣೀರಲ್ಲಿ ಕೈತೊಳೆಯುತ್ತಿರುವ ವೃದ್ಧೆ

ಈ ಸಂಬಂಧ ನಗರದ ಸುವರ್ಣ ಸೌಧಕ್ಕೆ ಮುತ್ತಿಗೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸುವರ್ಣ ಸೌಧದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ಸಾವಿರಕ್ಕೂ ಹೆಚ್ಚು ಜನರು ಸೇರುವ ಸಾಧ್ಯತೆ ಇದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!