ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ?

Published : Dec 16, 2023, 12:14 PM IST

ಯಾದಗಿರಿಯ ದೇವಿಕೇರಾ ಗ್ರಾಮದಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿದ್ದು, ದೇವರಿಗೆ ಬಲಿಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ ಬಹಿಷ್ಕಾರ ಹಾಕಲಾಗುತ್ತಂತೆ.

ಯಾದಗಿರಿಯಲ್ಲಿ ಇನ್ನೂ ಅನಿಷ್ಟ ಪದ್ಧತಿ ಜೀವಂತವಾಗಿದ್ದು, ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ರೆ ದಲಿತರಿಗೆ(Dalits) ಬಹಿಷ್ಕಾರ ಹಾಕಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ದೇವರ(God) ಬಲಿಯನ್ನು ವಿರೋಧಿಸಿದ್ರೆ, ಗ್ರಾಮಕ್ಕೆ ಪ್ರವೇಶ ಇರುವುದಿಲ್ಲವಂತೆ. ಯಾದಗಿರಿಯ(yadgir) ದೇವಿಕೇರಾ ಜಾತ್ರೆಯಲ್ಲಿ(Fair) ಈಗಲೂ ಈ ಅನಿಷ್ಠ ಪದ್ಧತಿ ಜೀವಂತವಾಗಿದೆ. ಡಿಸೆಂಬರ್‌ 18ರಂದು ಎರಡು ದಿನ ದೇವಿಕೇರಾ ಗ್ರಾಮದಲ್ಲಿ ಗ್ರಾಮದೇವತೆ ಜಾತ್ರೆ ನಡೆಯುತ್ತದೆ. ಅಲ್ಲದೇ ಪ್ರಾಣಿ ಬಲಿ ವಿರೋಧಿಸಿ ಡಿಸಿ, ಎಸ್‌ಪಿ, ಸಿಒಗೆ ದಲಿತ ಸಮುದಾಯದಿಂದ ದೂರು ನೀಡಲಾಗಿದೆ. ದೇವಿಕೇರಾ ಗ್ರಾಮದಲ್ಲಿ ದ್ಯಾಮವ್ವ, ಮರೆಮ್ಮ, ಪಾಲ್ಕಮ್ಮ ಜಾತ್ರೆ ನಡೆಯುತ್ತದೆ.

ಇದನ್ನೂ ವೀಕ್ಷಿಸಿ:  ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳು ಇನ್ನೂ ನಾಪತ್ತೆ: ವಾಟ್ಸಾಪ್, ಕರೆ ಮಾಡಿ ಮಾಹಿತಿ ನೀಡಲು ಎನ್‌ಐಎ ಮನವಿ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more