Big 3 Hero: ಮಕ್ಕಳಿಗೆ ಉಚಿತ ಇಂಗ್ಲೀಷ್ ಪಾಠ: ಚಿತ್ರದುರ್ಗದ ಮಾದರಿ ಶಿಕ್ಷಕ ಯೋಗೇಶ್ ಸಹ್ಯಾದ್ರಿ

Big 3 Hero: ಮಕ್ಕಳಿಗೆ ಉಚಿತ ಇಂಗ್ಲೀಷ್ ಪಾಠ: ಚಿತ್ರದುರ್ಗದ ಮಾದರಿ ಶಿಕ್ಷಕ ಯೋಗೇಶ್ ಸಹ್ಯಾದ್ರಿ

Published : Nov 26, 2022, 01:13 PM ISTUpdated : Nov 26, 2022, 01:14 PM IST

ಮಕ್ಕಳಿಗೆ ಉಚಿತವಾಗಿ ಇಂಗ್ಲೀಷ್ ಹೇಳಿ ಕೊಡುವ ಮೂಲಕ, ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಬೆಳಕಾಗಿದ್ದಾರೆ ಉಪನ್ಯಾಸಕ ಯೋಗೇಶ್ ಸಹ್ಯಾದ್ರಿ.
 

ಚಿತ್ರದುರ್ಗ: ಚಿತ್ರದುರ್ಗದ‌ ಖಾಸಗಿ ಶಾಲೆಯೊಂದರಲ್ಲಿ ಇಂಗ್ಲೀಷ್ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಯೋಗೀಶ್ ಸಹ್ಯಾದ್ರಿ, ಬಿಡುವಿನ ಸಮಯದಲ್ಲಿ ಕಳೆದ 10 ವರ್ಷಗಳಿಂದ ಚಿತ್ರದುರ್ಗ ತಾಲ್ಲೂಕಿನ ಸ್ಲಂ ಏರಿಯಾಗಳು, ಹಿಂದುಳಿದ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳಿಗೆ ತೆರಳಿ ಅಲ್ಲಿನ ಮಕ್ಕಳಿಗೆ ಉಚಿತವಾಗಿ ಇಂಗ್ಲೀಷ್ ಕಲಿಸುವ ಮೂಲಕ ವಿನೂತನ ಅಭಿಯಾನ ಮಾಡ್ತಿದ್ದಾರೆ. ಈಗಾಗಲೇ ಸುಮಾರು 250ಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ತೆರಳಿ ಉಚಿತ ಆಂಗ್ಲ ಭಾಷೆ ಬೋಧನೆ ಮಾಡಿದ್ದಾರೆ. ನಾನು ಕೂಡ ಗ್ರಾಮೀಣ ಭಾಗದಿಂದ ಬಂದಿರೋದ್ರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಇಂಗ್ಲೀಷ್ ಎಷ್ಟರ ಮಟ್ಟಿಗೆ ಕಷ್ಟ ಆಗಲಿದೆ ಎಂದು ನನಗೆ ಅರಿವಿದೆ. ಆ ಕಾರಣಕ್ಕಾಗಿ ಯಾವುದೇ ಸರ್ಕಾರಿ ಶಾಲೆಯ ಮಕ್ಕಳು ಇಂಗ್ಲೀಷ್ ಕಷ್ಟ ಎಂದು ಹೇಳಬಾರದು ಎಂಬ ಉದ್ದೇಶದಿಂದ ಈ ರೀತಿ ಪ್ರಯೋಗ ಮಾಡ್ತಿದ್ದೀನಿ. ನನ್ನ ಉಸಿರು ಇರುವವರೆಗೂ ಈ ಅಕ್ಷರದ ಸೇವೆ ಮಾಡ್ತೀನಿ. ಇಂಗ್ಲೀಷ್ ಜ್ಞಾನವನ್ನು ಸರ್ಕಾರಿ ಶಾಲಾ ಮಕ್ಕಳಿಗಾಗಿ ಮುಡಿಪು ಇಡ್ತೀನಿ ಅಂತಿದ್ದಾರೆ ಯೋಗೀಶ್.

Constitution Day: ಜಗತ್ತಿನಲ್ಲೇ ಅತಿ ವಿಶಿಷ್ಟ ಭಾರತೀಯ ಸಂವಿಧಾನ
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more