ಮಲ್ಲೇಶ್ವರಂನಲ್ಲಿ ಮೆಗಾ ಎಜುಕೇಷನ್‌ ಎಕ್ಸ್‌ ಪೋ: ಕೋರ್ಸ್‌ ಆಯ್ಕೆ, ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಲಭ್ಯ

ಮಲ್ಲೇಶ್ವರಂನಲ್ಲಿ ಮೆಗಾ ಎಜುಕೇಷನ್‌ ಎಕ್ಸ್‌ ಪೋ: ಕೋರ್ಸ್‌ ಆಯ್ಕೆ, ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಲಭ್ಯ

Published : Jun 17, 2023, 09:43 AM IST

ಮಲ್ಲೇಶ್ವರಂನ ಆಟದ ಮೈದಾನದಲ್ಲಿ ಇಂದು ಮತ್ತು ನಾಳೆ ಮೆಗಾ ಎಜುಕೇಷನ್‌ ಎಕ್ಸ್‌ ಪೋ ನಡೆಯಲಿದೆ.
 

ಬೆಂಗಳೂರು: ಎಲ್ಲಾ ಕಾಲೇಜುಗಳ ಶೈಕ್ಷಣಿಕ ಮಾಹಿತಿ ಒಂದೇ ಸೂರಿನಡಿ ಸಿಗುವ ಉದ್ದೇಶದಿಂದ ಕನ್ನಡ ಪ್ರಭಾ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಅರ್ಪಿಸುವ ಎ ಮೆಗಾ ಎಜುಕೇಷನ್‌ ಎಕ್ಸ್‌ ಪೋ ಸೀಜನ್‌-3 ಇಂದಿನಿಂದ ಆರಂಭವಾಗಲಿದೆ. ಮಲ್ಲೇಶ್ವರಂನ ಆಟದ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ಚಾಲನೆ ನೀಡಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ನಂತರ ವಿದ್ಯಾರ್ಥಿಗಳು ಯಾವ ಕಾಲೇಜು ಆಯ್ಕೆ ಮಾಡಿಕೊಳ್ಳಬೇಕು. ಯಾವ ಯಾವ ಕಾಲೇಜುಗಳು ಇವೆ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗುವುದು. ಇಲ್ಲಿ ಶೈಕ್ಷಣಿಕ ವಿಷಯದ ಎಲ್ಲಾ ಸಮಗ್ರ ಮಾಹಿತಿ ಲಭ್ಯವಾಗಲಿದೆ. ಈ ಕಾರ್ಯಕ್ರಮಕ್ಕೆ ನಟ ನೆನಪಿರಲಿ ಪ್ರೇಮ್‌, ನಟಿ ಹರಿಪ್ರಿಯಾ ಆಗಮಿಸಲಿದ್ದಾರೆ. 

ಇದನ್ನೂ ವೀಕ್ಷಿಸಿ: ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more