ಬೆಳಗಾವಿ ಫಲಿತಾಂಶ : ಎಂಇಎಸ್ ನಾಯಕರಿಂದ ಮತ್ತೊಂದು ಕ್ಯಾತೆ

ಬೆಳಗಾವಿ ಫಲಿತಾಂಶ : ಎಂಇಎಸ್ ನಾಯಕರಿಂದ ಮತ್ತೊಂದು ಕ್ಯಾತೆ

Suvarna News   | Asianet News
Published : Sep 07, 2021, 11:19 AM ISTUpdated : Sep 07, 2021, 11:33 AM IST

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 35 ಸ್ಥಾನ ಪಡೆದು ಗೆದ್ದಿದ್ದರೆ ಎಂಇಎಸ್ ಹಿನಾಯವಾಗಿ ಸೋತಿದೆ. ಇದೆ ವೇಳೆ ಎಂಇಎಸ್ ಇನ್ನೊಂದು ಖ್ಯಾತೆ ತೆಗೆದಿದೆ. 

ಅಲ್ಲದೆ ಕಾನೂನು ಬಾಹಿರವಾಗಿ ಚುನಾವಣೆ ನಡೆದಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದೆ ಎಂಇಎಸ್. ಅಲ್ಲದೆ ಜಿಲ್ಲಾಧಿಕಾರಿ ನಿವಾಸದ ಮುಂದೆಯು ಪ್ರತಿಭಟನೆ ನಡೆಸಿದ್ದಾರೆ.  ಚುನಾವಣೆಯಲ್ಲಿ ವಿವಿ ಪ್ಯಾಡ್ ಬಳಸದೆ ಅಕ್ರಮ ಎಸಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.

 
 

ಬೆಳಗಾವಿ (ಸೆ.07): ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 35 ಸ್ಥಾನ ಪಡೆದು ಗೆದ್ದಿದ್ದರೆ ಎಂಇಎಸ್ ಹಿನಾಯವಾಗಿ ಸೋತಿದೆ. ಇದೆ ವೇಳೆ ಎಂಇಎಸ್ ಇನ್ನೊಂದು ಖ್ಯಾತೆ ತೆಗೆದಿದೆ. 

ಬೆಳಗಾವಿಯಲ್ಲಿ ಬಿಜೆಪಿ ಅಧಿಕಾರಕ್ಕೇರಿ ಇತಿಹಾಸ ಸೃಷ್ಟಿ : MESಗೆ ಭಾರೀ ಮುಖಭಂಗ

ಅಲ್ಲದೆ ಕಾನೂನು ಬಾಹಿರವಾಗಿ ಚುನಾವಣೆ ನಡೆದಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದೆ ಎಂಇಎಸ್. ಅಲ್ಲದೆ ಜಿಲ್ಲಾಧಿಕಾರಿ ನಿವಾಸದ ಮುಂದೆಯು ಪ್ರತಿಭಟನೆ ನಡೆಸಿದ್ದಾರೆ.  ಚುನಾವಣೆಯಲ್ಲಿ ವಿವಿ ಪ್ಯಾಡ್ ಬಳಸದೆ ಅಕ್ರಮ ಎಸಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.

 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?