ಕೊರೋನಾ ನಡುವೆ ಹಾಲು ಉತ್ಪಾದಕರಿಗೆ ಶಾಕ್; ಖರೀದಿ ದರ ಕಡಿತ

ಕೊರೋನಾ ನಡುವೆ ಹಾಲು ಉತ್ಪಾದಕರಿಗೆ ಶಾಕ್; ಖರೀದಿ ದರ ಕಡಿತ

Published : Aug 24, 2020, 08:08 PM IST

ಹಾಲು ಉತ್ಪಾದಕ ರೈತರಿಗೆ ಶಾಕ್ ನೀಡಿದ ಶಿಮೂಲ್/ ಲೀಟರ್ ಗೆ ಒಂದು ರೂ. ಕಡಿತ ಮಾಡಿದ ಶಿಮೂಲ್/ ಹಾಲು ಮಾರುಕಟ್ಟೆ ಕಡಿಮೆಯಾಗಿರುವ ಕಾರಣ ಈ ತೀರ್ಮಾನ ಎಂದ ಸಂಸ್ಥೆ/ ಗ್ರಾಹಕರು ಹಳೆ ದರವನ್ನೇ ನೀಡಬೇಕು

ಶಿವಮೊಗ್ಗ(ಆ. 24) ಕೊರೋನಾ ನಡುವೆ ಹಾಲು ಉತ್ಪಾದಕ ರೈತರಿಗೆ ಶಿಮೂಲ್ ಶಾಕ್ ನೀಡಿದೆ. ಶಿವಮೊಗ್ಗ ಹಾಲು ಒಕ್ಕೂಟ ಲೀಟರ್ ಗೆ ಒಂದು ರೂ ಕಡಿಮೆ ಮಾಡಿದೆ.

ಕೆಎಂಎಫ್  ಸಹ ದರ ಕಡಿಮೆ ಮಾಡಿತ್ತು

ಕಳೆದ ನಾಲ್ಕು ತಿಂಗಳಲ್ಲಿ ಬರೋಬ್ಬರಿ 6 ರಿಂದ 7 ರೂ. ಕಡಿತ ಆದಂತೆ ಆಗಿದೆ.  ಹಾಲು ಉತ್ಪಾದಕ ರೈತರು ಸಮಸ್ಯೆ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?