ಕೊರೋನಾ ಹರಡೋದಕ್ಕೆ ನೀವೇ ಕಾರಣರಾಗ್ತಿಲ್ವಾ ಪಾಟೀಲ್ರೇ?

ಕೊರೋನಾ ಹರಡೋದಕ್ಕೆ ನೀವೇ ಕಾರಣರಾಗ್ತಿಲ್ವಾ ಪಾಟೀಲ್ರೇ?

Suvarna News   | Asianet News
Published : Aug 09, 2021, 03:48 PM IST

* ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ರೆ ತಪ್ಪೇನು?
* ಕೋವಿಡ್‌ ನಿಯಮ ಉಲ್ಲಂಘಣೆಗೆ ಪಾಟೀಲ್‌ ಸಮರ್ಥನೆ
* ಕಾರ್ಯಕರ್ತರು ಖುಷಿಯಿಂದ ಬಂದರೆ ನಾವೇನು ತಳ್ಳೋಕೆ ಆಗುತ್ತಾ? 

ಹಾವೇರಿ(ಆ.09): ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು, ಅವರು ಖುಷಿಯಿಂದ ಬಂದರೆ ನಾವೇನು ತಳ್ಳೋಕೆ ಆಗುತ್ತಾ? ಅಂತ ಕೊರೋನಾ ನಿಯಮ ಉಲ್ಲಂಘಿಸಿದ್ದನ್ನ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರು ಸಮರ್ಥಿಸಿಕೊಂಡಿದ್ದಾರೆ.  ಈ ಮೂಲಕ ಜನರಿಗೆ ಬುದ್ಧಿ ಹೇಳಬೇಕಾದ ಸಚಿವರೇ ಕೊರೋನಾ ನಿಯಮ ಉಲ್ಲಂಘಿಸಿದ್ದನ್ನ ಸಮರ್ಥಿಸಿಕೊಂಡಿರುವುದು ಮಾತ್ರ ವಿಪರ್ಯಾಸವೇ ಸರಿ.

ಮಾಸ್ಕ್‌ ಧರಿಸದೇ ಬಿಂದಾಸ್‌ ಓಡಾಟ: ಪಾಟೀಲ್ರೇ ನೀವೇ ಹೀಗ್‌ ಮಾಡಿದ್ರೆ ಹೇಗೆ ಸ್ವಾಮಿ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?