ಬೆಳಗಾವಿ: ಸೀಜ್ ಮಾಡಿದ ಮನೆ ಬಿಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್! Lakshmi Hebbalkar | Suvarna News

Published : Feb 12, 2025, 02:00 PM IST

ಬೆಳಗಾವಿ: ಕಳೆದ ಏಂಟು ತಿಂಗಳ ಹಿಂದೆ ಸೀಜ್ ಮಾಡಿದ್ದ ಮನೆಯನ್ನು ಬಿಡಿಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುಟುಂಬವೊಂದಕ್ಕೆ ನೆರವಾಗಿದ್ದಾರೆ. ಬೆಳಗಾವಿ ತಾಲೂಕಿನ ವಾಗ್ವಾಡೆ ಗ್ರಾಮದ ಸುರೇಶ ಕಾಂಬಳೆ ಎಂಬುವವರು ಫೈನಾನ್ಸ್ ವೊಂದರಲ್ಲಿ 2020ರಲ್ಲಿ 7 ಲಕ್ಷ ಸಾಲ ಪಡೆದಿದ್ದರು. ಆರ್ಥಿಕ ಸಮಸ್ಯೆಯಿಂದ 2.50ಲಕ್ಷ ಬಾಕಿ ಮರುಪಾವತಿ ಮಾಡದ ಹಿನ್ನೆಲೆ ಫೈನಾನ್ಸ್‌ ಸಿಬ್ಬಂದಿ ಮನೆ ಸೀಜ್ ಮಾಡಿದ್ದರು. ಕಳೆದ 8 ತಿಂಗಳ ಹಿಂದೆಯೇ ಕೋರ್ಟ್ ಆದೇಶದಂತೆ ಫೈನಾನ್ಸ್‌ನವರು ಮನೆ ಸೀಜ್ ಮಾಡಿ ಮನೆಯನ್ನ ಹರಾಜಿಗಿಟ್ಟಿದ್ದರು. ಕಳೆದ ಎರಡು ದಿನಗಳ ಹಿಂದೆ ಮನೆ ಬಿಡಿಸಿಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಸುರೇಶ್‌ ಮನವಿ ಮಾಡಿದ್ದರು. ಸಚಿವರ ಸೂಚನೆಯಂತೆ ಆಪ್ತಸಹಾಯಕ ಮಹಾಂತೇಶ ಹಿರೇಮಠ ನೇತೃತ್ವದಲ್ಲಿ ಫೈನಾನ್ಸ್ ಮನವೊಲಿಸಿ ಮನೆ ಓಪನ್ ಮಾಡಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more