'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'

'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'

Published : Jan 22, 2020, 01:13 PM IST

ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. 

ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

ಹಾಸನ [ಜ.22]: ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

ವಿಪಕ್ಷಗಳಿಗೆ ತಾಕೀತು ಮಾಡಿದ ಸಚಿವ ಈಶ್ವರಪ್ಪ...

ಪ್ರಚಾರದ ಉದ್ದೇಶದಿಂದಲೇ ಅಥವಾ ಯಾರನ್ನೋ ಖುಷಿಪಡಿಸಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎನ್ನಿಸುತ್ತಿದೆ ಎಂದು ಈಶ್ವರಪ್ಪ ಹೇಳಿದರು.. 

ಟಗರುಗಳ ಸಮಾಗಮ: ಒಂದು ಗ್ರಾಮದ ವೇದಿಕೆಯಲ್ಲಿ ಈ ಅಪೂರ್ವ ಸಂಗಮ..!...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!