ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ, ಶಾಸಕರ ಭೇಟಿ: 'ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು'

ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ, ಶಾಸಕರ ಭೇಟಿ: 'ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು'

Published : Jul 20, 2024, 05:50 PM ISTUpdated : Jul 20, 2024, 05:51 PM IST

ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್  ದಾಖಲಿಸಲಾಗಿದೆ ಎಂದು  ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಉತ್ತರಕನ್ನಡ: ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ಮಂಕಾಳು ವೈದ್ಯ (Minister Mankal Vaidya) ಮತ್ತು ಆಂಕೋಲ ಶಾಸಕ ಸತೀಶ್ ಸೈಲ್ (MLA Satish Sail) ಭೇಟಿ ನೀಡಿದ್ದಾರೆ. ಕ್ರೇನ್ ಮೂಲಕ ಗುಡ್ಡದ ಮೇಲ್ಭಾಗಕ್ಕೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಗುಡ್ಡ ಕುಸಿತ (Hill collapse) ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್(FIR)  ದಾಖಲಿಸಲಾಗಿದೆ. ಐಆರ್‌ಬಿಯವರಿಗೆ ಅರಣ್ಯ ಇಲಾಖೆ 29 ವರ್ಷಕ್ಕೆ ಜಾಗ ಲೀಸ್ ನೀಡಿತ್ತು. 11 ವರ್ಷವಾದ್ರೂ ರಸ್ತೆ ಕಾಮಗಾರಿ ಮುಗಿದಿಲ್ಲ. ಐಆರ್‌ಬಿ ಕಾಮಗಾರಿಯ ವಿರುದ್ಧ ಈ ಹಿಂದೆ ಪ್ರತಿಭಟನೆ (Protest)ನಡೆಸಿದ್ವು ಎಂದು ಸಚಿವರು ಹೇಳಿದರು. ಘಟನಾ ಸ್ಥಳದಲ್ಲಿ ಜೆಸಿಬಿಗಳು ಹಾಗೂ ರೇಡಾರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿಗೆ ಮಚ್ಚಿನೇಟು ಬೀಳುವಾಗ್ಲೆ ತಂಗಾ 2 ಎಂಟ್ರಿ! 10 ತಿಂಗಳಲ್ಲಿ 9 ಕೇಸ್‌ಗಳನ್ನ ಪತ್ತೆ ಮಾಡಿರುವ ತುಂಗಾ 2!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more