ನ್ಯೂ ಇಯರ್ ಸೆಲೆಬ್ರೆಷನ್: ಸಖತ್ ಡ್ಯಾನ್ಸ್‌ ಮಾಡಿದ ಸಚಿವ ಪ್ರಭು ಚವ್ಹಾಣ್

ನ್ಯೂ ಇಯರ್ ಸೆಲೆಬ್ರೆಷನ್: ಸಖತ್ ಡ್ಯಾನ್ಸ್‌ ಮಾಡಿದ ಸಚಿವ ಪ್ರಭು ಚವ್ಹಾಣ್

Published : Jan 01, 2020, 02:47 PM ISTUpdated : Jan 01, 2020, 04:53 PM IST

ಸಖತ್ ಡ್ಯಾನ್ಸ್‌ ಮಾಡುವ ಮೂಲಕ ಹೊಸ ವರ್ಷ ಸ್ವಾಗತಿಸಿದ ಸಚಿವ ಪ್ರಭು ಚವ್ಹಾಣ್| ಔರಾದ್ ತಾಲೂಕಿನ ಘಮಸುಬಾಯಿ ತಾಂಡದ ಅವರ ನಿವಾಸದಲ್ಲಿ ನಡೆದ ಹೊಸ ವರ್ಷದ ಸೆಲೆಬ್ರೆಷನ್| ಡಿಜೆ ಸೌಂಡ್‌ಗೆ ಮೈ ಮರೆತು ನೃತ್ಯ ಮಾಡಿ ಫುಲ್ ಎಂಜಾಯ್ ಮಾಡಿದ ಪ್ರಭು ಚವ್ಹಾಣ್|

ಬೀದರ್(ಜ.01): ಸಚಿವ ಪ್ರಭು ಚವ್ಹಾಣ್ ಸಖತ್ ಡ್ಯಾನ್ಸ್‌ ಮಾಡುವ ಮೂಲಕ ಹೊಸ ವರ್ಷವನ್ನ ಸ್ವಾಗತಿಸಿದ್ದಾರೆ. ಜಿಲ್ಲೆಯ ಔರಾದ್ ತಾಲೂಕಿನ ಘಮಸುಬಾಯಿ ತಾಂಡದ ಅವರ ನಿವಾಸದಲ್ಲಿ ತಡ ರಾತ್ರಿ ಡಿಜೆ ಸೌಂಡ್‌ಗೆ ಮೈ ಮರೆತು ನೃತ್ಯ ಮಾಡಿ ಫುಲ್ ಎಂಜಾಯ್ ಮಾಡಿದ್ದಾರೆ. 

ಚೌಹಾಣ್ ಕುಟುಂಬಸ್ಥರೊಂದಿಗೆ ಬಾಲಿವುಡ್‌ನ ಹಿಂದುಸ್ಥಾನ ಕಿ ಕಸಮ್ ಚಿತ್ರದ ಜಲವಾ ಹಾಡಿಗೆ ಪ್ರಭು ಚವ್ಹಾಣ್ ಮೈ ಮರೆತು ಹೆಜ್ಜೆ ಹಾಕಿದ್ದಾರೆ. ಬಳಿಕ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಚಿವರು ಹೊಸ ವರ್ಷಕ್ಕೆ ಸ್ವಾಗತಿಸಿದ್ದಾರೆ. 
ಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!