ಸರ್ಕಾರದ ನಡೆ ಹಳ್ಳಿ ಕಡೆ: ಉತ್ತರ ಕನ್ನಡದಲ್ಲಿ ಆರ್.ಅಶೋಕ್‌ ಗ್ರಾಮ ವಾಸ್ತವ್ಯ

ಸರ್ಕಾರದ ನಡೆ ಹಳ್ಳಿ ಕಡೆ: ಉತ್ತರ ಕನ್ನಡದಲ್ಲಿ ಆರ್.ಅಶೋಕ್‌ ಗ್ರಾಮ ವಾಸ್ತವ್ಯ

Published : Apr 16, 2022, 11:04 AM IST

*   ಅಚಿವೆ ಗ್ರಾಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ
*   ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಇತರೆ ದಾಖಲೆ ವಿತರಣೆ
*   ವಿದ್ಯಾರ್ಥಿನಿಯರಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡಲಾಯಿತು 
 

ಉತ್ತರಕನ್ನಡ(ಏ.16): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಸರ್ಕಾರದ ನಡೆ ಹಳ್ಳಿ ಕಡೆ' ಯೋಜನೆಯನ್ನ ಕಂದಾಯ ಸಚಿವ ಆರ್. ಅಶೋಕ್‌ ಮುಂದುವರೆಸಿದ್ದಾರೆ.  ಗ್ರಾಮ ವಾಸ್ತವ್ಯದ ಮೂಲಕ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಅಂಕೋಲಾದ ಅಚಿವೆ ಗ್ರಾಮದಲ್ಲಿ ವಿವಿಧ ಯೋಜನೆಗಳಿಗೆ ಸಚಿವ ಆರ್‌.ಅಶೋಕ್‌ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಇತರೆ ದಾಖಲೆಗಳನ್ನ ವಿತರಿಸಿದ್ದಾರೆ. ಸಚಿವರಿಗೆ ಸಿದ್ದಿ ಮಹಿಳೆಯರು ತಮ್ಮದೇ ಶೈಲಿಯ ನೃತ್ಯದ ಮೂಲಕ ಸ್ವಾಗತಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡಲಾಯಿತು. 

ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಸಂಪುಟ, ಚುನಾವಣೆ ಬಗ್ಗೆ ಹೈವೋಲ್ಟೇಜ್ ಚರ್ಚೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more