Udupi: ವಿದ್ಯಾರ್ಥಿನಿಯರಿಗೆ ಉಪಹಾರ ಬಡಿಸಿದ ಅಶೋಕ್‌: ಭೋಜನಾಯಲದಲ್ಲಿ ಸಚಿವರು ಫುಲ್‌ ಬ್ಯೂಸಿ..!

Udupi: ವಿದ್ಯಾರ್ಥಿನಿಯರಿಗೆ ಉಪಹಾರ ಬಡಿಸಿದ ಅಶೋಕ್‌: ಭೋಜನಾಯಲದಲ್ಲಿ ಸಚಿವರು ಫುಲ್‌ ಬ್ಯೂಸಿ..!

Suvarna News   | Asianet News
Published : Feb 20, 2022, 12:21 PM IST

*   ಉಡುಪಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದ ಅಶೋಕ್
*   ಕಂದಾಯ ಇಲಾಖೆಯಿಂದ ಇಂದೂ ಕೂಡ ಹಲವು ಕಾರ್ಯಕ್ರಮಗಳು
*  'ಮನೆ ಬಾಗಿಲಿಗೆ ಬಂತು ದಾಖಲೆ ನೋಡಿ' ಯೋಜನೆ ಯಶಸ್ವಿ

ಉಡುಪಿ(ಫೆ.20): ಮೊರಾರ್ಜಿ ವಸತಿ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್‌. ಅಶೋಕ್ ಅವರು ಇಂದು(ಭಾನುವಾರ) ಬೆಳಿಗ್ಗೆ ವಿದ್ಯಾರ್ಥಿನಿಯರಿಗೆ ಉಪಹಾರ ಬಡಿಸಿದ್ದಾರೆ.  ವಸತಿ ಶಾಲೆಯ ಭೋಜನಾಲಯದಲ್ಲಿ ಸಚಿವರು ಫುಲ್‌ ಬ್ಯೂಸಿಯಾಗಿದ್ದರು. ಕಂದಾಯ ಇಲಾಖೆಯಿಂದ ಇಂದೂ ಕೂಡ ಹಲವು ಕಾರ್ಯಕ್ರಮಗಳಿವೆ. ಶೀಘ್ರವೇ 10 ದಿನಗಳ ಕಡತ ಯಜ್ಞ ನಡೆಸಲು ಕಂದಾಯ ಇಲಾಖೆ ನಿರ್ಧರಿಸಿದೆ. ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ಶಾಸಕ ರಘುಪತಿ ಭಟ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.  ಈ ತಿಂಗಳು 'ಮನೆ ಬಾಗಿಲಿಗೆ ಬಂತು ದಾಖಲೆ ನೋಡಿ' ಯೋಜನೆ ಯಶಸ್ವಿಯಾಗಿದೆ.  

Bengaluru: ಭೂಕಬಳಿಕೆ ಮಾಡಿದ್ರಾ ಜಮೀರ್‌: ನ್ಯಾಯಾಂಗ ನಿಂದನೆಯಾದ್ರೂ ಕೇರ್‌ ಮಾಡಿಲ್ವಾ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more