ಡಿಜಿಟಲ್‌ ಯುಗವನ್ನು ಯುವ ಭಾರತ ಮುನ್ನಡೆಸಿದೆ: ರಾಜೀವ್‌ ಚಂದ್ರಶೇಖರ್‌

ಡಿಜಿಟಲ್‌ ಯುಗವನ್ನು ಯುವ ಭಾರತ ಮುನ್ನಡೆಸಿದೆ: ರಾಜೀವ್‌ ಚಂದ್ರಶೇಖರ್‌

Published : Mar 17, 2023, 02:38 PM IST

ನವ ಭಾರತಕ್ಕಾಗಿ ಯುವ ಭಾರತ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ನವ ಭಾರತಕ್ಕಾಗಿ ಯುವ ಭಾರತ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ. ​ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಸಹಯೋಗದಲ್ಲಿ​ ನವ ಭಾರತಕ್ಕಾಗಿ ಯುವ ಭಾರತ  ಕಾರ್ಯಕ್ರಮ ಆಯೋಜಿಸಲಾಗಿದ್ದು,1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.ಇನ್ನು  ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿಶ್ವದ ದೊಡ್ಡ ದೊಡ್ಡ ಕಂಪನಿಗಳೇ ಭಾರತದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದೆ, ಡಿಜಿಟಲ್‌ ಯುವ ಭಾರತವನ್ನು ಮುನ್ನೆಡಸಿದೆ. ಮೋದಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ ಎಂದು ಹೇಳಿದ್ದಾರೆ.

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more