BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

Published : Aug 09, 2022, 01:54 PM ISTUpdated : Aug 09, 2022, 01:56 PM IST

ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ 

ಗದಗ(ಆ.09):  ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದ್ದ ಸರ್ಕಾರ ಮರಳಿ ದುಡ್ಡು ನೀಡಿರಲಿಲ್ಲ. ಈ ಸಂಬಂಧ ಇಂದು(ಮಂಗಳವಾರ) ಬಿಗ್‌ 3 ಯಲ್ಲಿ ವರದಿ ಪ್ರಸಾರವಾಗಿತ್ತು. ಸುದ್ದಿ ಬಿತ್ತರವಾಗುತ್ತಿದ್ದಂತೆ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಪ್ರತಿಕ್ರಿಯೆ ನೀಡಿದ್ದು ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ್ದಾರೆ. ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ನೇಕಾರ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದರು. 

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more