ಕಲಬುರಗಿ:  ಕ್ವಾರಂಟೈನ್‌ನಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ

ಕಲಬುರಗಿ:  ಕ್ವಾರಂಟೈನ್‌ನಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ

Published : May 26, 2020, 06:13 PM ISTUpdated : May 26, 2020, 06:19 PM IST

ಕ್ವಾರಂಟೈನ್ ಕೇಂದ್ರದಲ್ಲಿದ್ದ ಅಪ್ರಾಪ್ತ ಬಾಲಕಿಗೆ ಹೆರಿಗೆ/ ಕಲಬುರಗಿಯಲ್ಲಿ ಪ್ರಕರಣ/ ಕೂಲಿ ಕೆಲಸಕ್ಕೆ ಮಹಾರಾಷ್ಟ್ರಕ್ಕೆ ತೆರಳಿದ್ದ ಕುಟುಂಬ/ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ

ಕಲಬುರಗಿ(ಮೇ 26)  ಕ್ವಾರಂಟೈನ್ ನಲ್ಲಿ ಇರುವ ಅಪ್ರಾಪ್ತ ಬಾಲಕಿಗೆ ಹೆರಿಗೆಯಾಗಿದೆ.  ಮಹಾರಾಷ್ಟ್ರಕ್ಕೆ ತೆರಳಿದ್ದ ಅವಿವಾಹಿತ ಬಾಲಕಿಗೆ ಹೆರಿಗೆಯಾಗಿದ್ದು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಕಂಡಲ್ಲಿ ಉಗುಳಿ, ಕೊರೋನಾ ಹರಡಿ ಎಂದವನಿಗೆ ಎಂಥಾ ಗತಿ

ಕ್ವಾರಂಟೈನ್ ಕೇಂದ್ರದಲ್ಲಿ ಬಾಲಕಿ ಇದ್ದಳು. ಕೂಲಿ ಕೆಲಸಕ್ಕೆಂದು ಕುಟುಂಬ ಮಹಾರಾಷ್ಟ್ರಕ್ಕೆ ಹೋಗಿತ್ತು.  ತಾಯಿ-ಮಗು ಆರೋಗ್ಯದಿಂದಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?