'ಗುಂಡಿಕ್ಕಿ ಸಾಯಿಸಿ, ಆಮೇಲಿನ ಸಂಗತಿ ನಾವ್ ನೋಡಿಕೊಳ್ಳುತ್ತೇವೆ'

'ಗುಂಡಿಕ್ಕಿ ಸಾಯಿಸಿ, ಆಮೇಲಿನ ಸಂಗತಿ ನಾವ್ ನೋಡಿಕೊಳ್ಳುತ್ತೇವೆ'

Published : Mar 11, 2021, 06:01 PM IST

ನರಭಕ್ಷಕ ಹುಲಿಗೆ ಗುಂಡಿಕ್ಕಿ/ ಶಾಸಕ ಅಪ್ಪಚ್ಚು ರಂಜನ್ ವಿವಾದಾತ್ಮಕ ಹೇಳಿಕೆ/ ನೀವು ಹುಲಿಯನ್ನು ಸಾಯಿಸಿ ಆಮೇಲಿನ ಸಂಗತಿ ನಾವು ನೋಡಿಕೊಳ್ಳುತ್ತುವೆ/ ವಿಧಾನಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದರು.

ಕೊಡಗು(ಮಾ. 11)  ನರಭಕ್ಷಕ ಹುಲಿ ಈ ತರಹ ದಾಳಿ ಮಾಡುತ್ತಿದ್ದರೆ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ.. ನೀವು ಹುಲಿ ಕಂಡರೆ ಗುಂಡಿಕ್ಕಿ ಸಾಯಿಸಿ.... ಆಮೇಲಿನ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ.

ಗಂಟೆಗೆ 25 ಸಾರಿ ಸಂಭೋಗ ಮಾಡುವ ಹುಲಿರಾಯ... ಏನ್ ಕತೆ?

ಹೀಗೆಂದು ಹೇಳಿದ್ದು ಆಡಳಿತ ಪಕ್ಷದ ಶಾಸಕ ಅಪ್ಪಚ್ಚು ರಂಜನ್. ನರಭಕ್ಷಕ ಹುಲಿ ಕೊಡಗಿನಲ್ಲಿ ದಾಳಿ ಮಾಡುತ್ತಿದ್ದ  ಸಂಗತಿಯನ್ನು ವಿಧಾನಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದರು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?