'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌

'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌

Published : Feb 06, 2023, 11:30 AM IST

ನೀವು ನಗಬೇಡಿ, ನನಗೆ ನಾಚಿಕೆ ಆಗುತ್ತೆ. ನಾನು ಅಜ್ಜಿ ಆಗುತ್ತಿದ್ದೇನೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಯನಾ ಮೋಟಮ್ಮ ಅವರು, ಮಹಿಳೆಯರಿಗಾಗಿ ಆಶಾಕಿರಣ ಕಾರ್ಯಕ್ರಮ ಆಯೋಜಿಸಿದ್ದರು. ಅವಧೂತ ವಿನಯ್ ಗುರೂಜಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಹೆಬ್ಬಾಳ್ಕರ್, ವಿನಯ್ ಗೂರೂಜಿ ಹೇಳಿದಂತೆ ಆಗುತ್ತೆ ಎಂದರು. ನನ್ನ ಸೊಸೆ ಮನೆಯಲ್ಲಿ ಸೀಮಂತಕ್ಕೆ ಬರುತ್ತೇನೆ ಎಂದಿದ್ದರು, ಆಗ ನಮಗೆ ಏನೂ ಗೊತ್ತಿರಲಿಲ್ಲ. ಅವರು ಹೇಳಿದ ಮೂರೇ ದಿನಕ್ಕೆ ಸೊಸೆ ಕನ್ಸೀವ್ ಆಗಿದ್ದಳು ಎಂದು ಹೇಳಿ, ವೇದಿಕೆ ಮೇಲೆ ಸೊಸೆ ಸೀಮಂತಕ್ಕೆ ವಿನಯ್ ಗುರೂಜಿಗೆ ಆಹ್ವಾನ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜೊತೆ ಗಟ್ಟಿಯಾಗಿ ನಿಲ್ಲುತ್ತೇವೆ. ನಿಮ್ಮ ಹಿರಿಯಕ್ಕನಾಗಿ ಮುಂಬರುವ ದಿನಗಳಲ್ಲಿ ನಿಮ್ಮ ಸೇವೆಯನ್ನು ಮಾಡುತ್ತೇನೆ ಎಂದು ಹೇಳಿದರು.


ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more