ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

Published : Jul 23, 2020, 10:32 AM ISTUpdated : Jul 23, 2020, 12:43 PM IST

ಕೊರೋನಾ ಸೋಂಕಿತ ಸಾವು| ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ| ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದ ಕೊರೋನಾ ಸೋಂಕಿತ| 

ಬೆಳಗಾವಿ(ಜು.23): ಕೊರೋನಾ ಸೋಂಕಿತನ ಸಾವಿನ ಹಿನ್ನೆಲೆಯಲ್ಲಿ ರೋಗಿಯ ಸಂಬಂಧಿಕರು ಬಿಮ್ಸ್‌ ಆಸ್ಪತ್ರೆಯ ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಜು. 19ರಂದು ಬಿಮ್ಸ್‌ ಆಸ್ಪತ್ರೆಗೆ 55 ವರ್ಷದ ವ್ಯಕ್ತಿಯೊಬ್ಬರು ದಾಖಲಾಗಿದ್ದರು. 

ಲಾಕ್ ಡೌನ್ ಇಲ್ಲವಾದರೆ ಏನಾತು? ಫೀಲ್ಡಿಗಿಳಿದ ಡಿಸಿ ಕಂಡು ಕಾಲ್ಕಿತ್ತವರ ನೋಡಿ!

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೊರೋನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಸೋಂಕಿತ ಸಾವಿನ ಸುದ್ದಿ ಕೇಳಿದ ಕೂಡಲೇ ಉದ್ರಿಕ್ತರಾದ ರೋಗಿಯ ಸಂಬಂಧಿಕರು ಆಸ್ಪತ್ರೆಗೆ ಐಸಿಯುಗೆ ನುಗ್ಗಿ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೂ ಕೂಡ ಯತ್ನಿಸಿದ್ದಾರೆ.

"

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?