ಏಕಾಏಕಿ ಮೊಬೈಲ್ ಬ್ಲಾಸ್ಟ್:  ಬೆಚ್ಚಿಬಿದ್ದ ಅಂಗಡಿ ಮಾಲೀಕ!

ಏಕಾಏಕಿ ಮೊಬೈಲ್ ಬ್ಲಾಸ್ಟ್: ಬೆಚ್ಚಿಬಿದ್ದ ಅಂಗಡಿ ಮಾಲೀಕ!

Published : Jan 31, 2020, 03:06 PM ISTUpdated : Jan 31, 2020, 05:16 PM IST

ರಿಪೇರಿಗಾಗಿ ತಂದಿದ್ದ ಲೆ‌ನೆವೊ ಮೊಬೈಲ್ ಏಕಾಏಕಿ  ಸ್ಫೋಟ|  ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದ ಘಟನೆ| ಓಶಿವಾ ಮೊಬೈಲ್ ರಿಪೇರಿ ಸೆಂಟರ್ ನಲ್ಲಿ ನಡೆದ ಘಟನೆ| ಮೊಬೈಲ್ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ|

ಬೀದರ್[ಜ.31]: ರಿಪೇರಿಗಾಗಿ ತಂದಿದ್ದ ಲೆನೊವೊ ಕಂಪನಿಯ ಮೊಬೈಲ್ ವೊಂದು ಏಕಾಏಕಿ ಬ್ಲಾಸ್ಟ್ ಆದ ಘಟನೆ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಓಂಕಾರ್ ಎಂಬುವರು ಮೊಬೈಲ್ ರಿಪೇರಿಗೆಂದು ಓಶಿವಾ ಮೊಬೈಲ್ ಸೆಂಟರ್ ನಲ್ಲಿ ಕೊಟ್ಟಿದ್ದರು. ರಿಪೇರಿ ಮಾಡಲು ನೋಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ಏಕಾಏಕಿ ಹಿಗೆ ಬರಲು ಆರಂಭಿಸಿತ್ತು. 

ಕೂಡಲೇ ಎಚ್ಚೆತ್ತುಕೊಂಡ ಅಂಗಡಿ ಮಾಲೀಕ ಮೊಬೈಲ್ ಅನ್ನು ಬೇರೆಡೆ ಇಟ್ಟಿದ್ದಾರೆ. ತಕ್ಷಣ ಲೆನೊವೊ ಕಂಪನಿಯ ಮೊಬೈಲ್ ಸ್ಫೋಟಗೊಂಡಿದೆ.  ದೊಡ್ಡ ದುರಂತದಿಂದ ಅಂಗಡಿ ಮಾಲೀಕ ಪಾರಾಗಿದ್ದರೆ. ಮೊಬೈಲ್ ಬ್ಲಾಸ್ಟ್ ಗೊಳ್ಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. 

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!