Mar 4, 2020, 10:34 AM IST
ಬೀದರ್ (ಮಾ. 04): ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಜಾಸ್ತಿ. ಇಲ್ಲೊಂದು ಸರ್ಕಾರಿ ಶಾಲೆ ಬೇರೆ ಶಾಲೆಗಳಿಗೆ ಮಾದರಿಯಾಗಿದೆ. ಶಾಲಾ ಆವರಣದಲ್ಲಿ ಸೊಪ್ಪುಗಳು, ತರಕಾರಿಗಳನ್ನು ಬೆಳೆದು ಹಚ್ಚ ಹಸಿರಿನ ವಾತಾವರಣ ನಿರ್ಮಾಣ ಆಗಿರುವುದು ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಚಂದನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ಈ ತರಕಾರಿ, ಸೊಪ್ಪುಗಳಿಂದಲೇ ದಿನಾ ಬಿಸಿಯೂಟ ತಯಾರಿಸಲಾಗುತ್ತದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!