Jan 14, 2020, 8:32 PM IST
ಧಾರವಾಡ(jಜ.14): ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕರ ಹಿಂದೂ ವಿರೋಧಿಯಾಗಿದ್ದು, ಮುಸ್ಲಿಮರ ಭಯ ಹುಟ್ಟಿಸಿ ತನ್ನ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಸಂವಿಧಾನ ಶಿಲ್ಪಿ ಬಾಬಸಾಹೇಬ್ ಅಂಬೇಡ್ಕರ್ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಆಪಾದಿಸಿದ್ದಾರೆ. ದೇಶದ ಆರ್ಥಿಕ ಸ್ಥಿತಿಗತಿಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಮೋದಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ NRC ಜಾರಿಯ ನಾಟಕವಾಡುತ್ತಿದ್ದಾರೆ ಎಂದು ಪ್ರಕಾಶ್ ಅಂಬೇಡ್ಕರ್ ಗಂಭೀರ ಆರೋಪ ಮಾಡಿದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...