ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

ನಡುರಸ್ತೆಯಲ್ಲಿ 36 ಲಕ್ಷ ರೂ ನಗದು; ನೋಡಿದ ಜನರು ಮಾಡಿದ್ದೇನು ಗೊತ್ತಾ?

Published : Oct 08, 2020, 05:49 PM IST

ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ಬೆಂಗಳೂರು (ಅ. 08): ನಡುರಸ್ತೆಯಲ್ಲಿ ಹಣ, ಅದೂ 36 ಲಕ್ಷ ರೂ ನಗದು ಅಂದ್ರೆ ಯಾರಿಗೆ ತಾನೆ ಅಚ್ಚರಿ, ಖುಷಿಯಾಗಲ್ಲ ಹೇಳಿ? ನಮಗಾದ್ರೂ ಸಿಗಬಾರದಿತ್ತಾ ಎಂದುಕೊಳ್ಳುತ್ತೇವೆ. ಹೌದು ಕಣ್ರಿ. ಚಳ್ಳಕೆರೆ ತಾ. ಬುಕ್ಲೂರಹಳ್ಳಿ ಜಮೀನಿನಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. 

ರಸ್ತೆ ಕಾಮಗಾರಿ ನಡೆಸುತ್ತಿದ್ದ ದಿಲೀಪ್ ಬ್ಯುಲ್ಡ್ ಕಾನ್ ಕಂಪನಿಯಿಂದ ಹಣ ಅಪಹರಿಸಲ್ಪಟ್ಟಿತ್ತು.  ಕಾಮಗಾರಿಗೆ ಬೇಕಾಗುವ ಸಾಮಗ್ರಿ ತರಲು ಹಣವನ್ನು ಕಚೇರಿಯಲ್ಲಿ ಇಡಲಾಗಿತ್ತು. ಅದು ಕಚೇರಿ ಹಿಂದಿನ ಜಮೀನಿನಲ್ಲಿ ಪತ್ತೆಯಾಗಿದೆ. ಅಷ್ಟು ಕಂತೆ ಕಂತೆ ಹಣ ಬಿದ್ದಿದ್ದರೂ ಮುಟ್ಟೊಕೆ ಜನರಿಗೆ ಭಯ! ಅಚ್ಚರಿ ನೋಡೋಕೆ ಬಹಳ ಜನ ಸೇರಿದ್ದರು.  

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!