ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

ಹಣತೆಗೆ ಚಂದದ ಚಿತ್ತಾರ, ವಿದ್ಯಾರ್ಥಿನಿಯ ಬಣ್ಣದ ಹಣತೆಗಳಿಗೆ ಭಾರೀ ಡಿಮ್ಯಾಂಡ್!

Published : Nov 02, 2021, 01:57 PM IST

ಪಗಳ ಹಬ್ಬ ದೀಪಾವಳಿ. ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ (ನ. 02): ದೀಪಗಳ ಹಬ್ಬ ದೀಪಾವಳಿ (Deepavali) ದೀಪ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ. ದೀಪಾವಳಿಯಲ್ಲಿ ಹಣತೆಗೆ (Diyas) ಭಾರೀ ಡಿಮ್ಯಾಂಡ್. ಹೀಗಾಗಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಡತನಕ್ಕೆ ನೆರವಾಗಲು, ವಿದ್ಯಾಭ್ಯಾಸಕ್ಕೆ ನೆರವಾಗಲು ಹಣತೆಗಳಿಗೆ ಚೆಂದದ ಚಿತ್ತಾರ ಮಾಡಿ ಮಾರಾಟ ಮಾಡುತ್ತಿದ್ದಾಳೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೊಪ್ಪನಂಗಡಿ ನಿವಾಸಿ ರಕ್ಷಾಗೆ ಬಾಲ್ಯದಿಂದಲೂ ಚಿತ್ರ ಬಿಡಿಸುವುದೆಂದರೆ ತುಂಬಾ ಇಷ್ಟ. ರಕ್ಷಾ ಆಳ್ವಾಸ್ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಾಳೆ. ತಂದೆ ದಿವ್ಯಾಂಗ, ತಾಯಿ ಕೂಲಿ ಮಾಡುತ್ತಿದ್ದಾರೆ. ಓದಿನ ಜೊತೆಗೆ ಪೇಯಿಂಟಿಂಗ್ ಮಾಡುತ್ತಿದ್ದಾರೆ. ಇವರು ಮಾಡುವ ಹಣತೆಗೆ ಇದೀಗ ಭಾರೀ ಬೇಡಿಕೆ ಬರುತ್ತಿದೆಯಂತೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more