ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಾಲಕಿಯ ಚಿಕಿತ್ಸೆಗಾಗಿ ನೇತಾಜಿ ಬ್ರಿಗೇಡ್ ಯುವಕನೊಬ್ಬ ವೇಷ ತೊಟ್ಟು ಹಣ ಸಂಗ್ರಹಿಸಿದ್ದಾರೆ.
ಬೆಂಗಳೂರು (ಫೆ. 24): ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಾಲಕಿಯ ಚಿಕಿತ್ಸೆಗಾಗಿ ನೇತಾಜಿ ಬ್ರಿಗೇಡ್ ಯುವಕನೊಬ್ಬ ವೇಷ ತೊಟ್ಟು ಹಣ ಸಂಗ್ರಹಿಸಿದ್ದಾರೆ.
ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿರುವ 5 ವರ್ಷದ ನಿಹಾರಿಕಾಳ ಚಿಕಿತ್ಸೆಗೆ ಕಟೀಲು ದೇವಳ ಬ್ರಹ್ಮಕಲಶೋತ್ಸವದಲ್ಲಿ ಮೂಡುಬಿದಿರೆ ನೇತಾಜಿ ಬ್ರಿಗೇಡ್ ಯುವ ಸಂಘಟನೆ ಸದಸ್ಯ ವಿಕ್ಕಿ ಶೆಟ್ಟಿ ಬೆದ್ರ ವಿಶೇಷ ವೇಷ ಧರಿಸಿ ಒಟ್ಟು 3, 00 136 ರೂ ಸಂಗ್ರಹಿಸಿ ನೀಡಿದ್ದಾರೆ.