ಮುಡಾ ಸೈಟ್ ಗೋಲ್ಮಾಲ್..! ವಿಜಯನಗರದಲ್ಲಿ ಸಿಎಂ ಪತ್ನಿ ಪಾರ್ವತಿ ಜಾಗ ಪಡೆದಿದ್ದು ಏಕೆ..?

ಮುಡಾ ಸೈಟ್ ಗೋಲ್ಮಾಲ್..! ವಿಜಯನಗರದಲ್ಲಿ ಸಿಎಂ ಪತ್ನಿ ಪಾರ್ವತಿ ಜಾಗ ಪಡೆದಿದ್ದು ಏಕೆ..?

Published : Jul 16, 2024, 05:53 PM IST

ವಿಜಯನಗರದಲ್ಲಿ 37 ಸಾವಿರ ಚದರ ಅಡಿಕ್ಕಿಂತ ಹೆಚ್ಚು ಜಾಗ ಮಂಜೂರು ಮಾಡಲಾಗಿದೆಯಂತೆ. ದೇವನೂರು ಬಡಾವಣೆಯಲ್ಲೇ ಇನ್ನೂ ಸಾಕಷ್ಟು ನಿವೇಶನ ಖಾಲಿಯಿವೆ.

ಮುಡಾಗೆ 3.16 ಎಕರೆ ಭೂಮಿಯನ್ನು ಸಿಎಂ (Siddaramaiah)ಪತ್ನಿ ಪಾರ್ವತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಡಾದಿಂದ (muda scam) ‌ 50:50 ಅನುಪಾತದಲ್ಲಿ‌ ವಿಜಯನಗರದಲ್ಲಿ ಬದಲಿ ಜಾಗ ನೀಡಲಾಗಿದೆ. ವಿಜಯನಗರದಲ್ಲಿ 37 ಸಾವಿರ ಚದರ ಅಡಿಕ್ಕಿಂತ ಹೆಚ್ಚು ಜಾಗ ಮಂಜೂರು ಮಾಡಲಾಗಿದೆಯಂತೆ. ದೇವನೂರು ಬಡಾವಣೆಯಲ್ಲೇ (Devanur colony) ಇನ್ನೂ ಸಾಕಷ್ಟು ನಿವೇಶನ ಖಾಲಿಯಿವೆ. ಒಟ್ಟು 4,538 ನಿವೇಶನಗಳ ಪೈಕಿ 565 ನಿವೇಶನಗಳು ಈಗಲೂ ಖಾಲಿ. ಸಿಎಂ ಸಿದ್ದರಾಮಯ್ಯ ಪತ್ನಿ ನೀಡಿರುವ ಭೂಮಿಯಲ್ಲೇ 18 ಸೈಟ್ ಖಾಲಿ ಇವೆಯಂತೆ. ಸಿಎಂ ಪತ್ನಿ ಪಾರ್ವತಿ ನೀಡಿರುವ ಜಾಗದಲ್ಲಿ 24 ಸಾವಿರ ಚದರಡಿ ಭೂಮಿ ಖಾಲಿ ಇದೆಯಂತೆ. 

ಇದನ್ನೂ ವೀಕ್ಷಿಸಿ:  ಅಂಬಾನಿ ಮದುವೆಯನ್ನು ವಿರೋಧಿಸಿದ್ದೇಕೆ ರಾಹುಲ್ ? ಸೋನಿಯಾ, ರಾಹುಲ್ ಮದುವೆಗೆ ಹೋಗದಿರಲು ಕಾರಣವೇನು ?

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!