ಶಾಸಕ ನಡಹಳ್ಳಿ ಆಸ್ಪತ್ರೆಯಿಂದ ಸೂಚನೆ: ಕುಟುಂಬದಿಂದ ಆಹಾರ ಕಿಟ್ ವಿತರಣೆ

ಶಾಸಕ ನಡಹಳ್ಳಿ ಆಸ್ಪತ್ರೆಯಿಂದ ಸೂಚನೆ: ಕುಟುಂಬದಿಂದ ಆಹಾರ ಕಿಟ್ ವಿತರಣೆ

Published : Apr 27, 2021, 06:02 PM IST

ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇದರ ಮಧ್ಯೆ ಆಹಾರ ಕಿಟ್ ವಿತರಿಸುವಂತೆ ಶಾಸಕ ನಡಹಳ್ಳಿ ಅವರು ತಮ್ಮ ಕುಟುಂಬಕ್ಕೆ ಸೂಚಿಸಿದ್ದು, ಅದರಂತೆ ಕುಟುಂಬದ ಸದಸ್ಯರು ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ

ವಿಜಯಪುರ, (ಏ.27): ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದರ ಮಧ್ಯೆ ಆಹಾರ ಕಿಟ್ ವಿತರಿಸುವಂತೆ ಶಾಸಕ ನಡಹಳ್ಳಿ ಅವರು ತಮ್ಮ ಕುಟುಂಬಕ್ಕೆ ಸೂಚಿಸಿದ್ದು, ಅದರಂತೆ ಕುಟುಂಬದ ಸದಸ್ಯರು ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ