Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Chikkamagaluru: ಬಟ್ಟೆ ಹೊತ್ತೊಯ್ದ ಪೊಲೀಸರ ಹಿಂದೆ ಚಡ್ಡಿಯಲ್ಲಿ ಸರ್‌..ಸರ್‌ ಎಂದು ಓಡಿದ ಯುವಕರು! ಕಾರಣವೇನು ಗೊತ್ತಾ?

Published : Jul 10, 2024, 01:22 PM ISTUpdated : Jul 10, 2024, 01:24 PM IST

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ಹುಚ್ಚಾಟ ಮೆರೆಯುತ್ತಿದ್ದ ಪ್ರವಾಸಿಗರ ಬಟ್ಟೆಯನ್ನು ಪೊಲೀಸರು ತೆಗೆದುಕೊಂಡು ಹೋಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು: ಬಟ್ಟೆ ಹೊತ್ತೊಯ್ದ ಪೊಲೀಸರ(Police) ಹಿಂದೆ  ಚಡ್ಡಿಯಲ್ಲಿ ಯುವಕರು ಓಡಿರುವ ಘಟನೆ ಮೂಡಿಗೆರೆ (Mudigere) ತಾಲೂಕಿನ ಚಾರ್ಮಾಡಿ ಫಾಲ್ಸ್ (Charmadi Falls) ಬಳಿ ನಡೆದಿದೆ. ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ತೋರುತ್ತಿದ್ದರು. ಈ ಮೂಲಕ ಜಲಪಾತದ ಬಳಿ ಸ್ನಾನ ಮಾಡುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಪ್ರವಾಸಿಗರ ಬಟ್ಟೆಯನ್ನು ತಂದು ಗಸ್ತು ವಾಹನಕ್ಕೆ ಪೊಲೀಸರು ತುಂಬಿದ್ದಾರೆ. ಆರಂಭದಲ್ಲಿ ಸರ್...ಸರ್... ಅನ್ನುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳವಾಡಲು ಶುರು ಮಾಡಿದ್ದಾರೆ. ಪೊಲೀಸರಿಗೆ ಆವಾಜ್ ಹಾಕಿ ಪೇಚಿಗೆ ಸಿಲುಕಿದ್ದಾರೆ. ಬಟ್ಟೆ ಕೊಡುವಂತೆ ಪ್ರವಾಸಿಗರು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು ಪೊಲೀಸರು ಕಳಿಸಿದ್ದಾರೆ. ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ವೀಕ್ಷಿಸಿ:  ಇಂದೇ ಮಾಜಿ ಸಚಿವ‌ ನಾಗೇಂದ್ರ ಬಂಧನ ಸಾಧ್ಯತೆ..! ಹಗರಣಕ್ಕೆ ಸಂಬಂಧಿಸಿದಂತೆ SITಯಿಂದ ಇಡಿ ಮಾಹಿತಿ ಸಂಗ್ರಹ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more