ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

ಗದಗ: ಚರಂಡಿಯಲ್ಲಿ ಕಸ, ಮನೆಯವರಿಗೆ ತುಂಬುವ ಕೆಲಸ..!

Published : Apr 25, 2021, 12:50 PM IST

ಗದಗ ನಗರಸಭೆ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ| ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ| ವೀಕೆಂಡ್ ಕರ್ಫ್ಯೂ ವೇಳೆ ಸ್ವಚ್ಛತೆ ಪಾಠ| 

ಗದಗ(ಏ.25): ಮನೆಯ ಎದುರಿನ ಚರಂಡಿಯಲ್ಲಿ ಕಸ ಸುರಿದ ಮನೆಯವರಿಂದಲೇ ನಗರಸಭೆ ಅಧಿಕಾರಿಗಳ ತಂಡ ಕಸ ತುಂಬಿಸಿದ ಘಟನೆ ಇಂದು(ಭಾನುವಾರ) ನಡೆದಿದೆ. ವೀಕೆಂಡ್ ಕರ್ಫ್ಯೂ ವೇಳೆ ನಗರಸಭೆ ಪೌರಾಯುಕ್ತ ರಮೇಶ್ ಜಾಧವ್ ಅವರು ನಗರದ ಜನತೆಗೆ ಸ್ವಚ್ಛತೆಯ ಪಾಠವನ್ನ ಮಾಡಿದ್ದಾರೆ. 

ಕರ್ಫ್ಯೂ ವೇಳೆ ಊಟ ತಯಾರಿಸಿ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಆಯುಕ್ತ ರಮೇಶ್ ಜಾಧವ್‌ ಅವರು ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸಲು ಫೀಲ್ಡಿಗಿಳಿದಿದ್ದಾರೆ. ನಗರದ ಸರಾಫ್ ಬಜಾರ್ ಬಳಿ ಜನರಿಗೆ ಜಾಗೃತಿ ಮೂಡಿಸಲು ರಮೇಶ್ ಜಾಧವ್‌ ಬಂದಿದ್ದರು,  ಈ ವೇಳೆ ಮನೆಯ ಎದುರಿನ ಚರಂಡಿಯಲ್ಲಿ ಬಾಲಕನೊಬ್ಬ ಕಸವನ್ನ ಸುರಿದಿದ್ದಾನೆ. ಈ ವೇಳೆ ನಗರಸಭೆ ಅಧಿಕಾರಿಗಳ ತಂಡ ಮನೆಯವರಿಂದಲೇ ಕಸವನ್ನ ತುಂಬಿಸಿದ್ದಾರೆ. ಸ್ವಚ್ಛತೆ ಬಗ್ಗೆ ಪಾಠ ಮಾಡಿ ಮತ್ತೆ ಗಟಾರಿನಲ್ಲಿ ಕಸ ಹಾಕದಂತೆ ಸೂಚನೆ ನೀಡಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!