ಚಿತ್ರದುರ್ಗ :  ಕೋವಿಡ್ ಸೆಂಟರ್‌ನಲ್ಲಿ ಹಾಡಿ ರಂಜಿಸಿದ ಸೋಂಕಿತರು

ಚಿತ್ರದುರ್ಗ : ಕೋವಿಡ್ ಸೆಂಟರ್‌ನಲ್ಲಿ ಹಾಡಿ ರಂಜಿಸಿದ ಸೋಂಕಿತರು

Published : May 15, 2021, 04:24 PM ISTUpdated : May 15, 2021, 04:25 PM IST
  • ಕೋವಿಡ್ ಕೇರ್ ಸೆಂಟರ್‌ನಲ್ಲಿ ಸೋಂಕಿತರಿಂದ ಸಂಗೀತ ಸಂಜೆ
  • ಚಿತ್ರದುರ್ಗದ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿರುವ ಕೋವಿಡ್ ಕೇರ್ ಸೆಂಟರ್.
  • ಬಸವೇಶ್ವರ ಜಯಂತಿ ಅಂಗವಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದ ಸೋಂಕಿತರು.

 ಚಿತ್ರದುರ್ಗ (ಮೇ.15): ಹಿರಿಯೂರಿನ ಕೋವಿಡ್ ಕೇರ್ ಸೆಂಟರ್‌ನಲ್ಲಿ ಸೋಂಕಿತರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ  ಬಸವೇಶ್ವರ ಜಯಂತಿ ಅಂಗವಾಗಿ ಸೋಂಕಿತರೇ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದರು. 

ಚಿತ್ರದುರ್ಗದ ರೆಮ್‌ಡೆಸಿವಿರ್‌ ಟ್ವೀಟ್‌ಗೆ ಮುಂಬೈನಿಂದ ಸೋನು ಸೂದ್‌ ಸ್ಪಂದನೆ ..

ರಾಜಕುಮಾರ ಚಿತ್ರದ ಗೊಂಬೆ ಹೇಳುತೈತೆ ಹಾಡಿಗೆ ಧ್ವನಿಯಾಗಿದ್ದು ಇದಕ್ಕೆ ಕೀಬೋರ್ಡ್ ನುಡಿಸಿ ಸೋಂಕಿತ ರವಿಶಂಕರ್ ಎಲ್ಲರನ್ನೂ ರಂಜಿಸಿದ ರು.  ಸುಮಾರು ಹತ್ತಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಕೇರ್ ಸೆಂಟರಲ್ಲಿ ಸೋಂಕಿತರಿಗೆ ಧೈರ್ಯ ತುಂಬಲು ನಡೆದ ವಿಶೇಷ ಕಾರ್ಯಕ್ರಮ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಯ್ತು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!