Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ

Belagavi: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ: ರಾಮದುರ್ಗದ ಜಾತ್ರೆಯಲ್ಲಿ ಅವಕಾಶ ನೀಡದಂತೆ ಮನವಿ

Published : Apr 06, 2022, 12:35 PM IST

*  ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲೂ ಕೂಡ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ 
*  ವೆಂಕಟೇಶ್ವರ ದೇವಸ್ಥಾದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ
*  ಮಸೀದಿಗಳಲ್ಲಿ ಮೈಕ್‌ ಬಳಕೆ ನಿಷೇಧಿಸುವಂತೆ ಮನವಿ 
 

ಬೆಳಗಾವಿ(ಏ.06):  ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿ ವಾರ್‌ ಮತ್ತೆ ಶುರುವಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲೂ ಕೂಡ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ. ರಾಮದುರ್ಗ ಪಟ್ಟಣದ ವೆಂಕಟೇಶ್ವರ ದೇವಸ್ಥಾದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಏ.11ರಿಂದ 15 ರವರೆಗೆ ವೆಂಕಟೇಶ್ವರ ಸ್ವಾಮಿಯ ಜಾತ್ರೆ ನಡೆಯಲಿದೆ. ರಾಮದುರ್ಗ ಪಟ್ಟಣದಲ್ಲಿರುವ ಮಸೀದಿಗಳಲ್ಲಿ ಮೈಕ್‌ ಬಳಕೆ ನಿಷೇಧಿಸುವಂತೆ ರಾಮದುರ್ಗ ತಹಶೀಲ್ದಾರ್‌ ಅವರಿಗೆ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳದ ಕಾರ್ಯಕರ್ತರು ಮನವಿ ಮಾಡಿದ್ದಾರೆ. 

Fuel Price: 2 ವಾರದಲ್ಲಿ ಪೆಟ್ರೋಲ್, ಡೀಸೆಲ್ ಭರ್ಜರಿ 9.20 ರು.ಹೆಚ್ಚಳ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more