ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

ದೇವರ ಗುಡಿಗೆ ಇನ್ಮುಂದೆ ರೈತ ಬೆಳೆದ ಬೆಳೆ: ಪ್ರಸಾದ, ನೈವೇದ್ಯಕ್ಕೆ ಹಾಪ್‌ ಕಾಮ್ಸ್‌ ಹಣ್ಣು, ತರಕಾರಿ !

Published : Jun 24, 2023, 11:05 AM IST

ರೈತರು ಬೆಳೆದ ಹಣ್ಣು ಮತ್ತು ತರಕಾರಿ ಇನ್ಮುಂದೆ ದೇವರ ಸನ್ನಿಧಾನ ತಲುಪಲಿದೆ. ಹೌದು, ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಹಾಪ್‌ ಕಾಮ್ಸ್‌ನಿಂದ ಹಣ್ಣು, ತರಕಾರಿ ಖರೀದಿಸುವಂತೆ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. 
 

ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಪ್ರಸಾದ ಮತ್ತು ನೈವೇದ್ಯಕ್ಕೆ ಇನ್ಮುಂದೆ ಹಾಪ್‌ ಕಾಮ್ಸ್‌ ಹಣ್ಣು ಮತ್ತು ತರಕಾರಿ ಬಳಸುವಂತೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ. ಈ ಸಂಬಂಧ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ. ಹಾಪ್‌ ಕಾಮ್ಸ್‌ ಸರ್ಕಾರಿ ಸಂಸ್ಥೆಯಾಗಿದ್ದು, ಇಲ್ಲಿಂದ ಜನ ಹಣ್ಣು, ಹೂ ಖರೀದಿಸುವುದರಿಂದ ರೈತರಿಗೆ ಲಾಭ ಆಗಲಿದೆ. ಈ ಬಗ್ಗೆ ದೇವಸ್ಥಾನಗಳಿಗೂ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ಅಧಿಕಾರಿಗಳೇ ಇಲ್ಲ: 2.58 ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ, ಭರ್ತಿ ಯಾವಾಗ ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more