Mar 8, 2020, 2:38 PM IST
ಕೊರೋನಾ ವೈರಸ್ ಭಾರತದಲ್ಲಿ ತನ್ನ ಕಬಂಧಬಾಹುಗಳನ್ನು ವಿಸ್ತರಿಸುತ್ತಿದೆ. ದೇಶದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ 39 ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿಯೂ ಕೊರೋನಾ ವೈರಸ್ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ವಿಶ್ವ ವಸ್ತು ಸಂಗ್ರಹಾಲಯ ಬಂದ್ ಮಾಡಲಾಗಿದೆ. ಅವಧೂತ ದತ್ತ ಪೀಠದ ಶುಕವನ, ಕಿಷ್ಕಿಂಧ ಮೂಲಿಕಾ ಗಾರ್ಡನ್ ಬಂದ್ ಆಗಿದೆ. ಈ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ!