Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Video:ಮೈಸೂರು ದಸರಾದಲ್ಲಿ ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ? ಸುವರ್ಣ ನ್ಯೂಸ್‌ನಲ್ಲಿ ಕಣ್ತುಂಬಿಕೊಳ್ಳಿ

Published : Sep 29, 2019, 07:18 PM IST

ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ದಸರಾ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

ಮೈಸೂರು, [ಸೆ.29]: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಿದ್ದು, ಇಂದು [ಭಾನುವಾರ] ಸಾಹಿತಿ ಎಸ್.ಎಲ್. ಭೈರಪ್ಪ ಚಾಲನೆ ನೀಡಿದರು. ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಇದರೊಂದಿಗೆ ವಿವಿಧ ಕಾರ್ಯಕ್ರಮಗಳು ಆರಂಭವಾಗಿವೆ. ಇನ್ನು ಇಂದಿನಿಂದ ಖಾಸಗಿ ದರ್ಬಾರ್ ಆರಂಭವಾಗಿದೆ. ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಖಾಸಗಿ ದರ್ಬಾರ್  ಸಾಂಪ್ರದಾಯ ಬದ್ಧವಾಗಿ ನೆರವೇರಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ದರ್ಬಾರ್ ಆರಂಭಿಸಿದ್ದು, ಸಿಂಹಾಸನಾರೋಹಣ ಮಾಡಿದ್ದಾರೆ. ಖಾಸಗಿ ದರ್ಬಾರ್ ಹೇಗೆ ನಡೆಯುತ್ತೆ ಎನ್ನುವುದು ನೇರವಾಗಿ ನೋಡ್ಲಿಲ್ಲ ಅಂದ್ರೆ ಏನಂತೆ ಸುವರ್ಣನ್ಯೂಸ್ ನಲ್ಲಿ ಕಣ್ತುಂಬಿಕೊಳ್ಳಿ....

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!